Mon,May20,2024
ಕನ್ನಡ / English

ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಗುಂಡಿನ ದಾಳಿ | ಜನತಾ ನ್ಯೂಸ್

03 Feb 2022
3362

ನವದೆಹಲಿ : ಎಐಎಂಐಎಂ ಪಕ್ಷದ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಅವರು ಉತ್ತರ ಪ್ರದೇಶದ ಮೀರತ್ ಬಳಿ ತಾವು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಗುಂಡಿನ ದಾಳಿ ನಡೆದಿರುವ ಆಘಾತಕಾರಿ ಘಟನೆಯ ಬಗ್ಗೆ ದೂರಿದ್ದಾರೆ.

"ಮೀರತ್‌ನ ಕಿಥೌರ್‌ನಲ್ಲಿ ಚುನಾವಣಾ ಕಾರ್ಯಕ್ರಮದ ನಂತರ ನಾನು ದೆಹಲಿಗೆ ಹೊರಟಿದ್ದೆ. ಛಜರ್ಸಿ ಟೋಲ್ ಪ್ಲಾಜಾ ಬಳಿ 2 ಜನರಿಂದ ನನ್ನ ವಾಹನದ ಮೇಲೆ 3-4 ಸುತ್ತು ಗುಂಡುಗಳನ್ನು ಹಾರಿಸಲಾಯಿತು; ಅವರು ಒಟ್ಟು 3-4 ಜನರಿದ್ದರು. ನನ್ನ ವಾಹನದ ಟೈರ್‌ಗಳು(ಚಿತ್ರದಲ್ಲಿ) ಪಂಕ್ಚರ್ ಆಗಿದ್ದು, ನಾನು ಇನ್ನೊಂದು ವಾಹನದಲ್ಲಿ ಹೊರಟೆ", ಎಂದು ಅಸಾದುದ್ದೀನ್ ಓವೈಸಿ ಅವರು ಸುದ್ಧಿ ಸಂಸ್ಥೆ ಎಏನ್ಐಗೆ ತಿಳಿಸಿದ್ದಾರೆ. ಎಏನ್ಐ ಟ್ವೀಟ್ ಮಾಡಿರುವ ಚಿತ್ರದಲ್ಲಿ ಕಂಡು ಬಂದಿರುವಂತೆ ಕಾರಿನಲ್ಲಿ ರಂಧ್ರಗಳನ್ನು ಕಾಣಬಹುದಾಗಿದೆ

ಈ ಘಟನೆಯ ಕುರಿತು ಸ್ವತಂತ್ರ ತನಿಖೆಗೆ ಆಗ್ರಹಿಸಿರುವ ಓವೈಸಿ ಅವರು, ಈ ವಿಷಯದ ಬಗ್ಗೆ ಲೋಕಸಭೆ ಸ್ಪೀಕರ್ ಅವರನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ.

"ಈ ಗುಂಡಿನ ದಾಳಿಯ ಘಟನೆಯ ಬಗ್ಗೆ ಸ್ವತಂತ್ರ ತನಿಖೆಗೆ ಆದೇಶಿಸುವಂತೆ ನಾನು ಚುನಾವಣಾ ಆಯೋಗವನ್ನು ಕೋರುತ್ತೇನೆ. ಸ್ವತಂತ್ರ ತನಿಖೆ ನಡೆಸುವುದು ಯುಪಿ ಸರ್ಕಾರ ಮತ್ತು ಮೋದಿ ಸರ್ಕಾರದ ಜವಾಬ್ದಾರಿಯಾಗಿದೆ. ನಾನು ಈ ವಿಷಯದ ಬಗ್ಗೆ ಲೋಕಸಭೆ ಸ್ಪೀಕರ್ ಅವರನ್ನು ಭೇಟಿ ಮಾಡುತ್ತೇನೆ", ಎಂದು ಅಸಾದುದ್ದೀನ್ ಓವೈಸಿ ದೆಹಲಿಯಲ್ಲಿ ಹೇಳಿದ್ದಾರೆ.

RELATED TOPICS:
English summary :Gun firing on car in which AIMIM MP Asaduddin Owaisi was travelling

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...