Sat,May18,2024
ಕನ್ನಡ / English

ರಾಜ್ಯದ 25 ಎ ದರ್ಜೆ ದೇವಸ್ಥಾನಗಳ ಸಮಗ್ರ ಅಭಿವೃದ್ದಿಗೆ ದೈವ ಸಂಕಲ್ಪ ಯೋಜನೆ: ಸಚಿವೆ ಶಶಿಕಲಾ ಜೊಲ್ಲೆ | ಜನತಾ ನ್ಯೂಸ್

04 Feb 2022
2362

ಬೆಂಗಳೂರು : ದೈವ ಸಂಕಲ್ಪ ಯೋಜನೆ ಹೆಸರಿನಲ್ಲಿ ರಾಜ್ಯದ ದೇವಸ್ಥಾನ ಅಭಿವೃದ್ಧಿ ಮಾಡುತ್ತೇವೆ ಎಂದು ವಿಕಾಸಸೌಧದಲ್ಲಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಜರಾಯಿ ಇಲಾಖೆಯಲ್ಲಿ ಬಹಳಷ್ಟು ಕಡೆ ಐತಿಹಾಸಿಕ ಹಿನ್ನೆಲೆ ಇರುವ ದೇವಸ್ಥಾನಗಳಿವೆ. ಕರ್ನಾಟಕ ಮಾತ್ರವಲ್ಲದೆ, ಹೊರ ರಾಜ್ಯಗಳಿಂದಲೂ ಭಕ್ತರು ಬರುತ್ತಾರೆ.

ಇಲಾಖೆ ಜವಾಬ್ದಾರಿ ತೆಗೆದುಕೊಂಡ ಬಳಿಕ, ಸಿಎಂ ಜೊತೆ ಚರ್ಚಿಸಿ 25 ಲಕ್ಷ ರೂ. ಮೇಲೆ ಆದಾಯ ಬರುವ ಎ ಗ್ರೇಡ್, ಅದರ ಕೆಳಗಿನ ಆದಾಯ ಇರುವ ಬಿ ಮತ್ತು 5 ಲಕ್ಷ ರೂ. ಕೆಳಗೆ ಆದಾಯ ಇರುವ ದೇವಸ್ಥಾನ ಸಿ ಗ್ರೇಡ್ ಎಂದು ಗುರುತಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಕಾಶಿ ಕ್ಷೇತ್ರ ಅಭಿವೃದ್ಧಿ ಮಾಡಿದ್ದು, ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಕಾರ್ಯಕ್ರಮ ಮಾಡಲಿದ್ದೇವೆ. 10 ರಿಂದ 15 ಎ ಗ್ರೇಡ್ ದೇವಸ್ಥಾನ ನೋಡಿದಾಗ ಮಲೆಮಹದೇಶ್ವರ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಪರಿಶೀಲನೆ ಮಾಡಿದ್ದೇನೆ.

ರಾಜ್ಯದಲ್ಲಿ ಎ ಗ್ರೇಡ್​ನಲ್ಲಿ 205 ದೇವಸ್ಥಾನ ಇದೆ. ಮೊದಲ ಹಂತದಲ್ಲಿ ಒಟ್ಟು 25 ದೇವಸ್ಥಾನ ಅಭಿವೃದ್ಧಿ ಮಾಡುತ್ತೇವೆ. ದೈವ ಸಂಕಲ್ಪ ಯೋಜನೆ ಹೆಸರಿನಲ್ಲಿ ದೇವಸ್ಥಾನ ಅಭಿವೃದ್ಧಿ ಮಾಡಲಾಗುತ್ತದೆ. ಕುಕ್ಕೆ ಸುಬ್ರಹ್ಮಣ್ಯ, ಮಲೈಮಹದೇಶ್ವರ ದೇವಸ್ಥಾನಗಳ ರೀತಿ ಅಭಿವೃದ್ಧಿಯಾಗಬೇಕು ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದ ದೇವಸ್ಥಾನಗಳನ್ನು ಸ್ವತಂತ್ರ ಮಾಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ದೇವಸ್ಥಾನಗಳನ್ನು ನಾವು ಖಾಸಗೀಕರಣ ಮಾಡುತ್ತಿಲ್ಲ. ನಾವು ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುತ್ತಿದ್ದೇವೆ ಅಷ್ಟೇ. ಈ ವಿಚಾರದ ಬಗ್ಗೆ ಇನ್ನು ಯಾವುದೇ ನಿರ್ಧಾರ ಅಂತಿಮವಾಗಿಲ್ಲ. ಈ ಬಗ್ಗೆ ಸಮಗ್ರ ಮಾಹಿತಿ ಪಡೆಯುತ್ತಿದ್ದೇವೆ. ಬೇರೆ ಬೇರೆ ರಾಜ್ಯಗಳಲ್ಲಿ ಯಾವ ರೀತಿ ಪರಿಸ್ಥಿತಿ ಇದೆ, ಅಲ್ಲಿನ ದೇವಸ್ಥಾನ ಯಾರ ವ್ಯಾಪ್ತಿಯಲ್ಲಿ ಇದೆ ಅನ್ನುವ ಬಗ್ಗೆ ವರದಿ ತೆಗೆದುಕೊಳ್ಳುತ್ತಿದ್ದೇವೆ. ಈ ಬಗ್ಗೆ ಇನ್ನು ಯಾವುದೇ ನಿರ್ಧಾರ ಅಂತಿಮ ಆಗಿಲ್ಲ ಎಂದು ತಿಳಿಸಿದ್ದಾರೆ.

RELATED TOPICS:
English summary :shashikala jolle: Daiva Sankalpa Scheme To Develop 25 A Grade Temples In Karnataka

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...