Sat,May04,2024
ಕನ್ನಡ / English

ಮಲಗಿದ್ದಾಗ ಮಾರಕಾಸ್ತ್ರದಿಂದ ಕೊಚ್ಚಿ ಒಂದೇ ಕುಟುಂಬದ ಐವರ ಕೊಲೆ! | ಜನತಾ ನ್ಯೂಸ್

06 Feb 2022
3207

ಮಂಡ್ಯ : ಒಂದೇ ಕುಟುಂಬದ ನಾಲ್ವರು ಮಕ್ಕಳು ಸೇರಿದಂತೆ ಐವರನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆ.ಆರ್.ಎಸ್​ನಲ್ಲಿ ನಡೆದಿದೆ.

ಕೆ.ಆರ್.ಎಸ್ ಗ್ರಾಮದ ಬಜಾರ್ ಲೈನ್ ನಿವಾಸಿ ಗಂಗರಾಮ್ ಪತ್ನಿ ಲಕ್ಷ್ಮೀ(30), ಮಕ್ಕಳಾದ ರಾಜ್ (12) ಕೋಮಲ್ (7), ಕುನಾಲ್(5) ಹಾಗೂ ಅಣ್ಣನ ಮಗ ಗೋವಿಂದ್(12) ಕೊಲೆಯಾದ ದುರ್ದೈವಿಗಳು.

ಗಂಗರಾಮ್ ಹಾಗೂ ಆತನ ಅಣ ಗಣೇಶ್ ಪ್ಲಾಸ್ಟಿಕ್ ಅಲಂಕಾರಿಕ ವಸ್ತುಗಳ ವ್ಯಾಪಾರಿಗಳಾಗಿದ್ದು, ವ್ಯಾಪಾರಕ್ಕೆ ಹೋದರೆ 15 ದಿನ, 1 ತಿಂಗಳು ಬಿಟ್ಟು ಬರುತ್ತಿದ್ದರು. ಹೀಗಾಗಿ ಲಕ್ಷ್ಮೀ ಮಕ್ಕಳನ್ನು ನೋಡಿಕೊಂಡು ಮನೆಯಲ್ಲೇ ಇರುತ್ತಿದ್ದರು.

ರಾತ್ರಿ ಎಲ್ಲರೂ ಮಲಗಿದ ಬಳಿಕ ಮನೆಗೆ ನುಗ್ಗಿರುವ ಹಂತಕರು ಹರಿತವಾದ ಮಾರಕಾಸ್ತ್ರಗಳಿಂದ ಐವರನ್ನು ಹತ್ಯೆ ಮಾಡಿದ್ದಾರೆ. ಬಳಿಕ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನು ಕದ್ದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಘಟನಾ ಸ್ಥಳಕ್ಕೆ ಮಂಡ್ಯ ಎಸ್​ಪಿಎನ್ ಯತೀಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Murder in Mandya

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...