Sun,May19,2024
ಕನ್ನಡ / English

ಭಾರತದ ಗಾನ ಕೋಗಿಲೆ ಹಾಡು ನಿಲ್ಲಿಸಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂಸ್

06 Feb 2022
2294

ಬೆಂಗಳೂರು : ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಲತಾ ಮಂಗೇಷ್ಕರ್ ಅವರ ಹಾಡುಗಳು ಕೇವಲ ಸಿನಿಮಾಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. ಭಜನೆಗಳು, ದೇಶಭಕ್ತಿ ಗೀತೆಗಳನ್ನು ಹಾಡಿದ್ದಾರೆ‌. ಅವರು ಹಾಡಿರುವ ಏ ಮೇರಾ ವತನ್ ಕೀ ಹಾಡು ಕೇಳಿದರೆ ಈಗಲೂ ಕಣ್ಣಲ್ಲಿ ನೀರು ಬರುತ್ತದೆ ಎಂದರು. ಈ ಹಾಡು ಹಿಮಾಲಯದಷ್ಟೇ ಚಿರಸ್ಥಾಯಿ ಎಂದು ತಿಳಿಸಿದ್ದಾರೆ.

ಅವರಿಗೆ ಕನ್ನಡದ ನಂಟು ಸಹ ಇದೆ, ಕನ್ನಡ ಹಾಡು ಸಹ ಹಾಡಿದ್ದಾರೆ. ಭಾರತದ ಗಾನ ಕೋಗಿಲೆ ಹಾಡು ನಿಲ್ಲಿಸಿರುವುದು ಬಹಳ ದುಃಖದ ಸಂಗತಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಲತಾ ಮಂಗೇಷ್ಕರ್ ಸದಾ ನಮ್ಮ ನೆನಪಿನ ಅಂಗಳದಲ್ಲಿ ಇರಲಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕೋವಿಡ್ ಸೋಂಕು ತಗುಲಿದ್ದ ಲತಾ ಮಂಗೇಷ್ಕರ್ (92) ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಜನವರಿ 8ರಂದು ದಾಖಲಾಗಿದ್ದರು. ಐಸಿಯಿನಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

RELATED TOPICS:
English summary :Basavaraj bommai

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...