Mon,May13,2024
ಕನ್ನಡ / English

ಪಾಠ ಬೇಕಿದ್ರೆ ಸಮವಸ್ತ್ರ ಧರಿಸಿ: ಹಿಜಾಬ್, ಕೇಸರಿ ಶಾಲ್‌ಗೆ ಪ್ರವೇಶ ಇಲ್ಲ! | ಜನತಾ ನ್ಯೂಸ್

07 Feb 2022
3168

ಮೈಸೂರು : ನಿಮಗೆ ಪಾಠ ಬೇಕಾದರೆ ಸಮವಸ್ತ್ರ ಧರಿಸಿಯೇ ಶಾಲೆಗೆ ಬರಬೇಕು, ಹಿಜಬ್ ಸೇರಿದಂತೆ ಕೇಸರಿ, ಹಸಿರು ಯಾವುದನ್ನು ಧರಿಸಿ ಬಂದರೂ ಅವರಿಗೆ ತರಗತಿಗೆ ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಕುಂದಾಪುರದಲ್ಲಿ ಇಂದು ಹಿಜಾಬ್ ಧರಿಸಿ ಬಂದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ. ಆ ಕೊಠಡಿಯಲ್ಲಿ ಯಾವ ಕ್ಲಾಸ್‍ಗಳು ನಡೆಯುತ್ತಿಲ್ಲ. ವಿದ್ಯಾರ್ಥಿನಿಯರನ್ನು ರಸ್ತೆಯಲ್ಲಿ ನಿಲ್ಲಿಸಲು ಇದು ಪಾಕಿಸ್ತಾನ ಅಲ್ಲ. ಅವರು ನಮ್ಮ ಮಕ್ಕಳು. ಅವರು ತುಂಬಾ ಮುಗ್ಧತೆ ಇರುವ ಹೆಣ್ಣುಮಕ್ಕಳು. ಹೆಣ್ಣುಮಕ್ಕಳ ಮುಗ್ಧತೆಯನ್ನು ಕೆಲ ರಾಜಕಾರಣಿಗಳು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ರಸ್ತೆಯಲ್ಲಿ ನಿಲ್ಲುವುದು ಬೇಡವೆಂದು ಕೊಠಡಿಯಲ್ಲಿ ಕೂರಿಸಿದ್ದೇವೆ ಎಂದರು.

ನಿಮಗೆ ಪಾಠ ಬೇಕಾದರೆ ಸಮವಸ್ತ್ರ ಧರಿಸಿಯೇ ಶಾಲೆಗೆ ಬರಬೇಕು. ಶಾಲಾ ಆವರಣದ ಗೇಟ್‌ವರೆಗೂ ಹಿಜಾಬ್ ಧರಿಸಿ ಬನ್ನಿ, ನಮ್ಮ ತಕರಾರಿಲ್ಲ. ಅದರೆ ಶಿಕ್ಷಣ ವ್ಯವಸ್ಥೆ ಒಳಗಡೆ ಈ ಹೋರಾಟ ಮಾಡಬೇಡಿ ಎಂದರು.

ನಾಳೆಯ ನ್ಯಾಯಾಲಯದ ಆದೇಶವನ್ನು ನಾವು ನಿರೀಕ್ಷಿಸುತ್ತಿದ್ದೇವೆ. ಅದರ ಆಧಾರದ ಮೇಲೆ ಶಿಕ್ಷಣ ಇಲಾಖೆ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದರು

RELATED TOPICS:
English summary :Hijab And Saffron Not Allowed In School

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...