Sun,May19,2024
ಕನ್ನಡ / English

ನದಿ ಜೋಡಣೆ ವಿಷಯದಲ್ಲಿ ಕರ್ನಾಟಕದ ಸಮರ್ಪಕ ಪಾಲು ದೊರೆಯಬೇಕು | ಜನತಾ ನ್ಯೂಸ್

07 Feb 2022
3660

ನವದೆಹಲಿ : ನದಿ ಜೋಡಣೆ ವಿಚಾರದಲ್ಲಿ ಕರ್ನಾಟಕದ ಸಮರ್ಪಕ ಪಾಲು ದೊರೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಇಂಧನ ಸಚಿವ ಪಿಯೂಷ್ ಗೋಯಲ್, ರಕ್ಷಣ ಸಚಿವ ರಾಜ್‍ನಾಥ್ ಸಿಂಗ್ ಅವರನ್ನು ಭೇಟಿ ಆಗುತ್ತೇನೆ ಎಂದು ತಿಳಿಸಿದರು.

ನಮ್ಮ ನದಿ ಪಾತ್ರದಲ್ಲಿ ಉತ್ಪಾದನೆಯಾಗುವ ನೀರು, ನಮ್ಮ ಅಗತ್ಯ ಹಾಗೂ ಈಕ್ವಿಟಿ ಆಧರಿಸಿ ಪಾಲು ನಿರ್ಧಾರವಾಗಬೇಕೆನ್ನುವುದು ನಮ್ಮ ನಿಲುವು, ಡಿಪಿಆರ್ ಅಂತಿಮಗೊಳಿಸುವ ಮುನ್ನ ಎಲ್ಲಾ ರಾಜ್ಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಕರ್ನಾಟಕ್ಕೆ ನ್ಯಾಯಸಮ್ಮತವಾದ ಪಾಲನ್ನು ಪಡೆದುಕೊಳ್ಳಲು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.

ಜೀವನದಿಗಳಾಗಿರುವ ಕೃಷ್ಣ ಮತ್ತು ಕಾವೇರಿ ಜಲಾನಯನ ಪ್ರದೇಶಗಳ ಪ್ರಶ್ನೆಯಾಗಿರುವುದರಿಂದ ಈ ಬಗ್ಗೆ ನಮ್ಮ ನಿಲುವನ್ನು ಸ್ಪಷ್ಟಪಡಿಸಲಾಗಿದೆ. ಈ ಬಗ್ಗೆ ಯಾವುದೇ ರಾಜಿ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದರು.

ಮಹಾನದಿ, ಗೋದಾವರಿ, ಕೃಷ್ಣ, ಕಾವೇರಿ, ಪಾಲಾರ್, ಪೆನ್ನಾರ್, ನದಿ ಜೋಡಣೆ ಹಿಮಾಲಯ ಹಾಗೂ ಪೆನೆಸ್ಯುಲಾರ್ ಭಾಗದ ಪ್ರಮುಖ ನದಿಜೋಡಣೆ ಯೋಜನೆಗಳು. ನಮ್ಮ ನಿಲುವಿನ ಬಗ್ಗೆ ನಮಗೆ ಸ್ಪಷ್ಟತೆ ಇದೆ. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದರು.

RELATED TOPICS:
English summary :Karnataka should have an adequate share in the river system

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...