Tue,May07,2024
ಕನ್ನಡ / English

ಶಿವಮೊಗ್ಗ ಕಾಲೇಜಿನಲ್ಲಿ ಕೇಸರಿ ಧ್ವಜ ಹಾರಾಟ, ಕಲ್ಲು ತೂರಾಟ: 2 ದಿನ ನಿಷೇಧಾಜ್ಞೆ ಜಾರಿ | ಜನತಾ ನ್ಯೂಸ್

08 Feb 2022
1721

ಶಿವಮೊಗ್ಗ: : ಶಿವಮೊಗ್ಗದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿಜಾಬ್ – ಕೇಸರಿ ಹೋರಾಟ ತೀವ್ರಗೊಂಡಿದ್ದು ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜ್‌ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಕಲ್ಲುತೂರಾಟ ನಡೆದಿದೆ.

ಬಸ್‌ಗಳ ಮೇಲೂ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಎರಡು ದಿನಗಳ ಕಾಲ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಎನ್.ಜೆ. ನಾಗರಾಜ್ ಆದೇಶಿಸಿದ್ದಾರೆ.

ರಾಷ್ಟ್ರಧ್ವಜ ಹಾರಿಸುವ ಸ್ಥಳದಲ್ಲಿ ವಿದ್ಯಾರ್ಥಿಗಳು ಕೇಸರಿ ಧ್ವಜ ಹಾರಿಸಿದ್ದರೆ ಇನ್ನೊಂದು ಕಡೆಯಲ್ಲಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿಭಟನೆ ಹೆಚ್ಚುತ್ತಿರುವ ಕಾರಣ ಈಗಾಗಲೇ ಶಾಲಾ- ಕಾಲೇಜುಗಳಿಗೆ ರಜೆ ಸಹ ಘೋಷಣೆ ಮಾಡಲಾಗಿದೆ.

RELATED TOPICS:
English summary : Saffron flag flying at Shimoga College, stone throw: 144 sec

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...