Sat,May18,2024
ಕನ್ನಡ / English

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ | ಜನತಾ ನ್ಯೂಸ್

08 Feb 2022
3092

ಬೆಂಗಳೂರು : ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಬಿಡುಗಡೆಯಾಗಿದ್ದು, 2022ರ ಏಪ್ರಿಲ್​ 16ರಿಂದ ಮೇ 6ರ ವರೆಗೆ ಈ ಬಾರಿ ಪಿಯು ಪರೀಕ್ಷೆ ನಡೆಯಲಿದೆ.

ಪಿಯು ಬೋರ್ಡ್ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಏಪ್ರಿಲ್ 16, 2022 ರಿಂದ ಮೇ‌ 6ನೇ ತಾರೀಖಿನವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.

ದ್ವಿತೀಯ ಪಿಯುಸಿ ವೇಳಾಪಟ್ಟಿ ಹೀಗಿದೆ:
16-4-2022- ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ

18-4-2022- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

19-4-2022 ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್

20-4-2022 - ಇತಿಹಾಸ, ಭೌತಶಾಸ್ತ್ರ

21-4-2022- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್

22-4-2022- ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ

23- 4-2022- ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ

25-4-2022- ಅರ್ಥ ಶಾಸ್ತ್ರ

26-4-2022- ಹಿಂದಿ

28-4-2022- ಕನ್ನಡ

30-4-2022- ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

2-5-2022- ಭೂಗೋಳ ಶಾಸ್ತ್ರ, ಜೀವಶಾಸ್ತ್ರ

4-5-2022- ಇಂಗ್ಲಿಷ್

6-5-2022- ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ, ಐಚ್ಛಿಕ ಕನ್ನಡ

RELATED TOPICS:
English summary :2nd puc exam time table

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...