Thu,May09,2024
ಕನ್ನಡ / English

ಹಿಜಾಬ್ ವಿವಾದ: ನಾಳೆಯಿಂದ 3 ದಿನ ಶಾಲೆ-ಕಾಲೇಜುಗಳಿಗೆ ರಜೆ | ಜನತಾ ನ್ಯೂಸ್

08 Feb 2022
2821

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಬುಧವಾರದಿಂದ ಶುಕ್ರವಾರದವರೆಗೆ ರಾಜ್ಯಾದ್ಯಂತ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಮತ್ತು ಪದವಿ ಕಾಲೇಜುಗಳಿಗೆ ಇದೇ 9 ರಿಂದ 11ವರೆಗೆ ರಜೆ ಘೋಷಿಸಲಾಗಿದೆ.

ಇಂದು ಹಲವೆಡೆ ಪ್ರತಿಭಟನೆಗಳು, ಕಲ್ಲು ತೂರಾಟ ನಡೆದಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಚಾರ್ಜ್​​, ನಿಷೇಧಾಜ್ಞೆ ಮೊರೆ ಹೋಗಿದ್ದಾರೆ.

ಹಿಜಾಬ್​ ಪರವಾಗಿ ಕೋರ್ಟ್​ ತೀರ್ಪು ನೀಡಿದರೆ ನಮ್ಮ ಹೋರಾಟ ಮುಂದುವರಿಯುತ್ತದೆ ಅಂತ ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆ ಕರ್ನಾಟಕ ಸರ್ಕಾರ ಮೂರು ದಿನಗಳ ಕಾಲ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿದೆ.

ರಾಜ್ಯದ ಕಾಲೇಜುಗಳಲ್ಲಿ ಸಮವಸ್ತ್ರ ವಿವಾದ ಹಿನ್ನೆಲೆಯಲ್ಲಿ ನಾಳೆಯಿಂದ 3 ದಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ತಿಳಿಸಿದರು. ಇನ್ನು ಜಿಜಾಬ್​ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್​ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಮುಂದಿನ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಿದೆ.

RELATED TOPICS:
English summary :Hijab controversy: Vacation for 3-day school-colleges from tomorrow

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...