Mon,May06,2024
ಕನ್ನಡ / English

ಮಹಿಳೆಯರು ಹಾಕುವ ಬಟ್ಟೆಯಿಂದ ಕೆಲವರು ಉದ್ರೇಕಿತರಾಗ್ತಾರೆ, ಮೆ ಯಾಚಿಸಿದ ರೇಣುಕಾಚಾರ್ಯ | ಜನತಾ ನ್ಯೂಸ್

09 Feb 2022
2249

ಬೆಂಗಳೂರು : ಮಹಿಳೆಯರ ಬಟ್ಟೆಯಿಂದ ಪುರುಷರು ಉದ್ರೇಕಕ್ಕೆ ಒಳಗಾಗುತ್ತಾರೆ ಎಂಬ ಹೇಳಿಕೆ ವಿವಾದ ಆಗುತ್ತಿದ್ದಂತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಕ್ಷಮೆ ಕೋರಿದರು.

ಮಹಿಳೆಯರು ಬಿಕಿನಿ ಹಾಕವುದು ಅವರ ಮೂಲಭೂತ ಹಕ್ಕು ಎಂಬ ಕಾಂಗ್ರೆಸ್ ನಾಯಕಿ​ ಪ್ರಿಯಾಂಕಾ ಗಾಂಧಿ ಟ್ವೀಟ್​ಗೆ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದು, ಪ್ರಿಯಾಂಕಾ ಗಾಂಧಿ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ.

ಪ್ರಿಯಾಂಕಾ ಗಾಂಧಿ ದೇಶದ ಕ್ಷಮೆ ಕೇಳಬೇಕು. ಮಹಿಳೆಯರ ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ. ಮಹಿಳೆಯರ ಬಟ್ಟೆ ಪ್ರಚೋದನೆ ನೀಡುತ್ತದೆ ಎಂದು ದೆಹಲಿಯಲ್ಲಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಎಚ್ಚೆತ್ತುಕೊಂಡ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ತಕ್ಷಣ ಕ್ಷಮೆ ಯಾಚಿಸಿದ್ದಾರೆ. ಪ್ರಿಯಾಂಕ ಗಾಂಧಿ ಅವರು ತಮ್ಮ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಹೇಳುವುದಷ್ಟೇ ನನ್ನ ಉದ್ದೇಶವಾಗಿತ್ತು. ಮಹಿಳೆಯರ ಬಗ್ಗೆ ಮಾತನಾಡುವುದು ನನ್ನ ಉದ್ದೇಶವಾಗಿರಲಿಲ್ಲ. ನನ್ನ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆ ಇರಲಿ ಎಂದಿದ್ದಾರೆ.

ಪ್ರತಿಯೊಬ್ಬರು ಭಾರತ ಮಾತೆ ಮಕ್ಕಳು. ಹೀಗಾಗಿ ನಾವೆಲ್ಲಾ ಒಂದೇ ತಾಯಿಯ ಮಕ್ಕಳು. ಎಲ್ಲಾ ಅಲ್ಪ ಸಂಖ್ಯಾತರು ಕೆಟ್ಟವರಲ್ಲ. ರಾಜಕಾರಣದಲ್ಲಿ ನಾವು ಕೇಸರೀಕರಣ ಮಾಡುತ್ತೇವೆ. ಆದರ ಶಿಕ್ಷಣದಲ್ಲಿ ನಾವು ಕೇಸರೀಕರಣ ಮಾಡಲ್ಲ ಎಂದು ದೆಹಲಿಯಲ್ಲಿ ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.

RELATED TOPICS:
English summary :Renukacharya apologizes after controversial statement

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...