Fri,May17,2024
ಕನ್ನಡ / English

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಜನಪದ ಕಲಾವಿದ, ಪರಿಸರ ಪ್ರೇಮಿ ಮಹಾದೇವ ವೇಳಿಪ ಇನ್ನಿಲ್ಲ | ಜನತಾ ನ್ಯೂಸ್

10 Feb 2022
2320

ಉತ್ತರ ಕನ್ನಡ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಪರಿಸರ ಪ್ರೇಮಿ, ಜನಪದ ಕಲಾವಿದ ಮಹಾದೇವ ವೇಳಿಪ(90) ರವರು ಇಂದು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಗಳಿಂದ ಬಳಲುತ್ತುತ್ತಿದ್ದ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದರು. ಸಂಜೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಜೋಯಿಡಾ ತಾಲೂಕಿನ ನಾಗೋಡಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಟೋಳಿ ಗ್ರಾಮದ ಮಹಾದೇವ ವೇಳಿಪ ಅವರು ಜನಪದ ಕಲೆ ಹಾಗೂ ಪರಿಸರ ರಕ್ಷಣೆಗೆ ಜಾನಪದ ಪ್ರಶಸ್ತಿ ಹಾಗೂ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.

ಹಾಡಿನ ಮೂಲಕ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಸಂಸ್ಕೃತಿ ಉಳಿಸಿ ಬೆಳೆಸುವ ಕಾರ್ಯದಲ್ಲಿ ವೇಳಿಪ ಅವರು ನಿರಂತರವಾಗಿ ತೊಡಗಿಕೊಂಡಿದ್ದರು. ಪರಿಸರ ಪ್ರೇಮಿಯಾಗಿದ್ದ ವೇಳಿಪ, ಅರಣ್ಯ ಸಂರಕ್ಷಣೆಗಾಗಿ ಶ್ರಮಿಸಿದ್ದರು. ನಾಟಿ ವೈದ್ಯ ಸಹ ಆಗಿದ್ದ ಇವರ ಸೇವೆಯನ್ನ ಪರಿಗಣಿಸಿ ರಾಜ್ಯ ಸರ್ಕಾರ 2021ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.

RELATED TOPICS:
English summary :Rajyotsava awardee environmentalist Mahadev velipa passes away

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...