Wed,May08,2024
ಕನ್ನಡ / English

ಬಿಜೆಪಿ ಸೇರ್ಪಡೆಗೊಂಡ ಡಬ್ಲ್ಯೂಡಬ್ಲ್ಯೂಇ ಕುಸ್ತಿಪಟು ದಿ ಗ್ರೇಟ್ ಖಲಿ | ಜನತಾ ನ್ಯೂಸ್

10 Feb 2022
3782

ನವದೆಹಲಿ : ಡಬ್ಲ್ಯೂಡಬ್ಲ್ಯೂಇ ಕುಸ್ತಿಪಟು "ದಿ ಗ್ರೇಟ್ ಖಲಿ" ಎಂದೇ ಪ್ರಖ್ಯಾತರಾಗಿರುವ ದಲೀಪ್ ಸಿಂಗ್ ರಾಣಾ ಅವರು ಇಂದು ಭಾರತೀಯ ಜನತಾ ಪಕ್ಷ ಸೇರಿದ್ದಾರೆ. ಪಕ್ಷದ ರಾಷ್ಟ್ರೀಯ ನೀತಿಯಿಂದ ಪ್ರಭಾವಿತನಾಗಿ ಬಿಜೆಪಿ ಸೇರಿದ್ದೇನೆ, ಎಂದು ಕುಸ್ತಿಪಟು ಹೇಳಿದ್ದಾರೆ.

ಪಂಜಾಬ್, ಉತ್ತರ ಪ್ರದೇಶ ಸೇರಿದಂತೆ ಪ್ರಸ್ತುತ 5 ರಾಜ್ಯಗಳ ಚುನಾವಣೆ ಸಂದರ್ಭದಲ್ಲಿ ಕುಸ್ತಿ ಪ್ರಿಯರ ನೆಚ್ಚಿನ ಸ್ಟಾರ್ "ದಿ ಗ್ರೇಟ್ ಖಲಿ" ಬಿಜೆಪಿ ಸೇರ್ಪಡೆ ವಿಶೇಷವಾಗಿದೆ. ಫೆಬ್ರವರಿ 20 ರಂದು ಪಂಜಾಬ್ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಡಬ್ಲ್ಯೂಡಬ್ಲ್ಯೂಇ ನಲ್ಲಿ ಮಿಂಚುವ ಮೊದಲು ದಲೀಫ್ ಸಿಂಗ್ ರಾಣಾ ಅವರು ಪಂಜಾಬ್ ನಲ್ಲಿ ಪೋಲಿಸ್ ಅಧಿಕಾರಿಯಾಗಿದ್ದರು. ಅಷ್ಟೇ ಅಲ್ಲದೇ, ಬಾಲಿವುಡ್ ಹಾಗೂ ಹಾಲಿವುಡ್ ಚಿತ್ರಗಳಲ್ಲೂ ಅಭಿನಯಿಸಿದ್ದಾರೆ.

"ಬಿಜೆಪಿಗೆ ಸೇರ್ಪಡೆಗೊಂಡಿದ್ದಕ್ಕೆ ನನಗೆ ಸಂತೋಷವಾಗಿದೆ. ಪ್ರಧಾನಿ ಮೋದಿಯವರು ರಾಷ್ಟ್ರಕ್ಕಾಗಿ ಮಾಡಿದ ಕೆಲಸವು ಅವರನ್ನು ಸರಿಯಾದ ಪ್ರಧಾನಿ ಎಂದು ಸಾಬಿತು ಮಾಡುತ್ತದೆ, ಎಂದು ನಾನು ಭಾವಿಸುತ್ತೇನೆ. ಹಾಗಾಗಿ, ರಾಷ್ಟ್ರದ ಅಭಿವೃದ್ಧಿಗಾಗಿ ಅವರ ಆಡಳಿತದಲ್ಲಿ ಏಕೆ ಭಾಗವಾಗಬಾರದು ಎಂದು ನಾನು ಯೋಚಿಸಿದೆ" ಎಂದು ಖಲಿ ಬಿಜೆಪಿ ಸೇರ್ಪಡೆಗೊಂಡ ಬಳಿಕ ನವದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಹೇಳಿದರು.

ನವದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಕೇಂದ್ರ ಮಂತ್ರಿ ಜಿತೇಂದ್ರ ಸಿಂಗ್ ಅವರ ಉಪಸ್ಥಿತಿಯಲ್ಲಿ ದಲೀಪ್ ಸಿಂಗ್ ರಾಣಾ ಅಂದರೆ ಖಲಿ ಅವರು ಬಿಜೆಪಿಗೆ ಸೇರ್ಪಡೆಗೊಂಡರು.

RELATED TOPICS:
English summary : WWE wrestler The Great Khali joined the BJP

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...