Mon,May06,2024
ಕನ್ನಡ / English

ಆರತಕ್ಷತೆ ವೇಳೆ ಕುಸಿದುಬಿದ್ದ ವಧು, ಬ್ರೈನ್ ಡೆಡ್: ಅಂಗಾಂಗ ದಾನ | ಜನತಾ ನ್ಯೂಸ್

12 Feb 2022
2934

ಕೋಲಾರ : ಮದುವೆ ಆರತಕ್ಷತೆ ವೇಳೆ ಕುಸಿದು ಬಿದ್ದು ಅಸ್ವಸ್ಥಳಾಗಿದ್ದ ಮದುಮಗಳ ಬ್ರೈನ್ ಡೆಡ್ ಆಗಿರುವಂತಹ ಮನ ಕಲಕುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮೂಲದ ಚೈತ್ರಾ (26) ಮದುವೆ ಆರತಕ್ಷತೆಯ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು.

ತಕ್ಷಣ ಆಕೆಯನ್ನು ನಿಮ್ಹಾನ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಯುವತಿ ಆರೋಗ್ಯ ಪರೀಕ್ಷೆ ನಡೆಸಿದ ವೈದ್ಯರು, ಚೈತ್ರಾ ಬ್ರೈನ್ ಡೆಡ್ ಆಗಿರುವ ಬಗ್ಗೆ ಹೇಳಿದ್ದಾರೆ. ಕುಟುಂಬಕ್ಕೆ ಸಿಡಿಲು ಬಡಿದಂತಾಗಿ ದುಃಖ ದಲ್ಲಿ ಮುಳುಗಿದೆ.

"26 ವರ್ಷಗಳ ಚೈತ್ರಾ ಪಾಲಿಗೆ ಇದು ಒಂದು ಮಹತ್ವದ ದಿನವಾಗಿತ್ತು, ಆದರೆ ವಿಧಿಯಾಟವೇ ಬೇರೆ ಆಗಿತ್ತು. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮದುವೆಯ ಆರತಕ್ಷತೆ ವೇಳೆ ಕುಸಿದು ಬಿದ್ದರು. ನಂತರ ನಿಮ್ಹಾನ್ಸ್ ನಲ್ಲಿ ಆಕೆಯ ಬ್ರೈನ್ ಡೆಡ್ ಆಗಿರುವ ಬಗ್ಗೆ ಘೋಷಿಸಲಾಯಿತು. ಹೃದಯವಿದ್ರಾವಕ ದುರಂತದ ನಡುವೆಯೂ ಆಕೆಯ ಪೋಷಕರು ಆಕೆಯ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ," ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

RELATED TOPICS:
English summary : The bride fall down during the funeral, The Brain Dead: Organ Donation

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...