Tue,Apr30,2024
ಕನ್ನಡ / English

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟ | ಜನತಾ ನ್ಯೂಸ್

12 Feb 2022
2003

ಬೆಂಗಳೂರು : ರಾಜ್ಯದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಪದವಿಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆ ಮಾಡಿ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ.

ಪರೀಕ್ಷೆ ಎಂದಿನಂತೆ ಏ.16ರಿಂದ ಮೇ 6ರವರೆಗೆ ನಡೆಯಲಿದೆ. ಏ.21ರಂದು ನಡೆಯಬೇಕಿದ್ದ ಭಾಷಾ ವಿಷಯಗಳಲ್ಲಿ ಉರ್ದು ಮತ್ತು ಅರೇಬಿಕ್ ವಿಷಯಗಳನ್ನು ಪ್ರತ್ಯೇಕಿಸಿ ಪರೀಕ್ಷೆ ನಡೆಸಲಾಗುತ್ತಿದೆ.

ಪರಿಷ್ಕೃತ ವೇಳಾಪಟ್ಟಿ ಹೀಗಿದೆ

ಎಪ್ರಿಲ್ 16, 2022 ಗಣಿತ, ಶಿಕ್ಷಣ, ಬೇಸಿಕ್ ಗಣಿತ,

ಎಪ್ರಿಲ್ 18, 2022 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

ಎಪ್ರಿಲ್ 19, 2022 ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಮತ್ತು ವೆಲ್ ನೆಸ್

ಎಪ್ರಿಲ್ 20, 2022 ಇತಿಹಾಸ ಮತ್ತು ಭೌತಶಾಸ್ತ್ರ,

ಎಪ್ರಿಲ್ 21, 2022 ತಮಿಳು, ಮರಾಠಿ, ತೆಲಗು, ಮಲಯಾಳಮ್ ಉರ್ದು, ಸಂಸ್ಕೃತ, ಫ್ರೆಂಚ್,

ಎಪ್ರಿಲ್ 22, 2022 ಲಾಜಿಕ್, ಬಿಜಿನೆಸ್ ಸ್ಟಡೀಸ್,

ಎಪ್ರಿಲ್ 23, 2022 ಕರ್ನಾಟಿಕ್ ಸಂಗೀತ, ಹಿಂದೂಸ್ತಾನಿ ಸಂಗೀತ, ಸೈಕಾಲಜಿ, ರಸಾಯನಶಾಸ್ತ್ರ,

ಎಪ್ರಿಲ್ 25, 2022 ಅರ್ಥಶಾಸ್ತ್ರ,

ಎಪ್ರಿಲ್ 26, 2022 ಹಿಂದಿ,

ಎಪ್ರಿಲ್ 28, 2022 ಕನ್ನಡ

ಎಪ್ರಿಲ್ 29, 2022 ಅರೇಬಿಕ್

ಎಪ್ರಿಲ್ 30, 2022 ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್,

ಮೇ 02, 2022 ಭೂಗೋಳ ಶಾಸ್ತ್ರ, ಜೀವಶಾಸ್ತ್ರ,

ಮೇ 04, 2022 ಇಂಗ್ಲಿಷ್,

ಮೇ 06, 2022 ಲೆಕ್ಕ ಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ, ಕನ್ನಡ (ಐಚ್ಛಿಕ)

RELATED TOPICS:
English summary :Revised Final Schedule Announcement of Second PUC Annual Examination

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...