Mon,May20,2024
ಕನ್ನಡ / English

ಬೈಕ್ ಕಳ್ಳರ ಬಂಧನ, ಲಕ್ಷಾಂತರ ಮೌಲ್ಯದ ಬೈಕ್​ ವಶ | ಜನತಾ ನ್ಯೂಸ್

13 Feb 2022
3333

ಬೆಂಗಳೂರು : ಬೈಕ್ ಕಳ್ಳತನ ಮಾಡ್ತಿದ್ದ ನಾಲ್ವರು ಆರೋಪಿಗಳನ್ನು ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ.

ಬಸಪ್ಪ, ಶ್ರೀನಿವಾಸ್, ಸಲೀಂ, ವಿಕ್ರಂ ಬಂಧಿತ ಆರೋಪಿಗಳು. ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳನ್ನು ಹ್ಯಾಂಡ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ ಬಂಧಿತ ಆರೋಪಿಗಳು ಕದ್ದ ಬೈಕ್​​ಗಳನ್ನು ತಮಿಳುನಾಡು ರಾಜ್ಯದಲ್ಲಿ ಕಡಿಮೆ ಬೆಲೆಗೆ ಮಾರುತ್ತಿದ್ದರು ಎಂದು ತಿಳಿದುಬಂದಿದೆ.

ಆರೋಪಿ‌ ಸಲೀಂ ಬೈಕ್ ಕಳ್ಳತನ ಮಾಡಿದ್ರೆ, ಆರೋಪಿ ಬಸಪ್ಪ ಮೇಕೆದಾಟು-ತಮಿಳುನಾಡು ಭಾಗದಲ್ಲಿ ವಾಹನ ಸೇಲ್ ಮಾಡ್ತಿದ್ದ ಎಂದು ತಿಳಿದುಬಂದಿದೆ. ಸದ್ಯ ಆರೋಪಿಗಳಿಂದ 7 ಲಕ್ಷ ರೂ ಮೌಲ್ಯದ 18 ಬೈಕ್ ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

RELATED TOPICS:
English summary :Bangalore: Bike thieves arrested, bike worth millions

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...