Wed,May08,2024
ಕನ್ನಡ / English

ಹಿಜಾಬ್ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್ | ಜನತಾ ನ್ಯೂಸ್

14 Feb 2022
2836

ಬೆಂಗಳೂರು : ಹಿಜಾಬ್ ವಿವಾದ ಸಂಬಂಧಿಸಿ ಕರ್ನಾಟಕ ಹೈಕೋರ್ಟ್​ನಲ್ಲಿ ಪ್ರಕರಣ ನಡೆಯುತ್ತಿದ್ದು ವಿಚಾರಣೆಯನ್ನು ಮಂಗಳವಾರಕ್ಕೆ (ಫೆಬ್ರವರಿ 15) ಮುಂದೂಡಿ ಆದೇಶ ನೀಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಈಗಾಗಲೇ ಮಧ್ಯಂತರ ಆದೇಶ ಹೊರಡಿಸಿದ್ದು, ಪ್ರಕರಣದ ಅಂತಿಮ ತೀರ್ಪು ಬರುವವರೆಗೆ ಶಾಲಾ - ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ವಸ್ತ್ರ ಧರಿಸದಂತೆ ನಿರ್ದೇಶಿಸಿದೆ. ವಸ್ತ್ರ ಸಂಹಿತೆ ಜಾರಿ ಮಾಡಿರುವ ಶಾಲೆ-ಕಾಲೇಜುಗಳಿಗೆ ಈ ನಿರ್ಬಂಧ ಅನ್ವಯಿಸಲಿದೆ ಎಂದೂ ಪೀಠ ಸ್ಪಷ್ಟಪಡಿಸಿದೆ.

ಅರ್ಜಿದಾರರ ಪರವಾಗಿ ದೇವದತ್ ಕಾಮತ್, ಸರ್ಕಾರದ ಪರವಾಗಿ ಎಜಿ ಪ್ರಭುಲಿಂಗ್ ನಾವದಗಿ ಹಾಗೂ ಇತರರು ವಾದ ಮಂಡಿಸಿದ್ದಾರೆ. ಹಿಜಾಬ್ ವಿವಾದದ ವಿಚಾರಣೆಗೆ ರಚಿಸಲಾಗಿರುವ ಮೂವರು ನ್ಯಾಯಮೂರ್ತಿಗಳ ಪೀಠ ಪ್ರಕರಣದ ವಿಚಾರಣೆ ನಡೆಸಿದೆ.

RELATED TOPICS:
English summary :Karnataka Hijab case: Karnataka High Court postpones hearing

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...