Fri,May03,2024
ಕನ್ನಡ / English

ಗಂಡನ ಮನೆಯಿಂದ ಮಗಳನ್ನ ತಂದೆಯೇ ಕಿಡ್ನಾಪ್ ಮಾಡಿದ ಆರೋಪ! | ಜನತಾ ನ್ಯೂಸ್

14 Feb 2022
2995

ಬೆಂಗಳೂರು : ಎರಡು ತಿಂಗಳ ಹಿಂದಷ್ಟೇ ಪ್ರೀತಿಸಿ ವಿವಾಹವಾಗಿರುವ ಈ ಜೋಡಿಯನ್ನು ಖುದ್ದು ಯಾಡುಗಿಯ ಪಾಲಕರೇ ಪ್ರತ್ಯೇಕ ಮಾಡಿರುವ ಆರೋಪ ಕೇಳಿಬಂದಿದೆ.

ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿಯ ನಿಖಿಲ್ ರಾಜ್ ಬೆಂಗಳೂರಿನ ಸಹಕಾರ ನಗರದ ನಿವಾಸಿ ಮಹಿಮಾ ಎಂಬುವರನ್ನು ಕಳೆದ ಎರಡು ವರ್ಷದಿಂದ ಪ್ರೀತಿ ಮಾಡುತ್ತಿದ್ದರು. ಮದುವೆಯಾಗುವ ತೀರ್ಮಾನಕ್ಕೂ ಬಂದಿದ್ದರು. ಆದರೆ, ಈ ಮದುವೆಗೆ ಮಹಿಮಾ ಹೆತ್ತವರ ವಿರೋಧವಿತ್ತು.

ಇದರ ಹೊರತಾಗಿಯೂ ಮದುವೆಯಾದ ಹಿನ್ನೆಲೆಯಲ್ಲಿ ಮಹಿಮಾ ಪಾಲಕರು ಗಂಡನ ಮನೆಯಿಂದ ಮಗಳನ್ನು ಪ್ರೇಮಿಗಳ ದಿನದಂತೆ ಕಿಡ್ನಾಪ್‌ ಮಾಡಿರುವುದಾಗಿ ಹೇಳಲಾಗುತ್ತಿದೆ.

ಮದುವೆಗೆ ಹೆತ್ತವರ ವಿರೋಧವಿದ್ದ ಹಿನ್ನೆಲೆ ಫೆಬ್ರವರಿ 7ರಂದು ಸ್ವತಃ ಮಹಿಮಾ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ರಕ್ಷಣೆ ಕೋರಿ ದೂರು ನೀಡಿದ್ದರು. ತಾನು ಸ್ವಇಚ್ಛೆಯಿಂದ ಮದುವೆಯಾಗಿದ್ದೇನೆ. ಯಾರ ಬಲವಂತದಿಂದಲೂ ಮದುವೆಯಾಗಿಲ್ಲ, ಮದುವೆಗೂ ಮುನ್ನ ತನ್ನ ಪಾಲಕರು ಮದುವೆಗೆ ಅಡ್ಡಿ ಪಡಿಸುತ್ತಿರುವುದಾಗಿ ಖುದ್ದು ಮಹಿಮಾ ಅವರೇ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು ಎನ್ನಲಾಗಿದೆ.

ಮಗಳ ಮದುವೆಗೆ ವಿರೋಧ ಒಡ್ಡಿದ್ದ ಹಿನ್ನೆಲೆಯಲ್ಲಿ ಮಹಿಮಾ ಪಾಲಕರೇ ಮಗಳನ್ನು ಅಪಹರಿಸಿಕೊಂಡು ಹೋಗಿದ್ದಾರೆ ಎಂದು ಪತಿ ನಿಖಿಲ್‌ ದೂರಿದ್ದಾರೆ.

RELATED TOPICS:
English summary :Daughter Kidnapped by father from husbands house in Bangalore

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...