Sun,May05,2024
ಕನ್ನಡ / English

ರೈತ ಮುಖಂಡರ ರಹಸ್ಯ ಬಹಿರಂಗಪಡಿಸುವ ಬೆದರಿಕೆ ನೀಡಿದ್ದ, ದೀಪ್ ಸಿಧು ಅಪಘಾತದಲ್ಲಿ ಸಾವು | ಜನತಾ ನ್ಯೂಸ್

15 Feb 2022
2211

ನವದೆಹಲಿ : ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಆರೋಪಿ, ಎಂದು ಹೆಸರಿಸಲಾದ ಪಂಜಾಬಿ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ದೀಪ್ ಸಿಧು ಹರಿಯಾಣದ ಸೋನಿಪತ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸೋನಿಪತ್ ಪೊಲೀಸರು ಈ ಮಾಹಿತಿಯನ್ನು ಖಚಿತಪಡಿಸಿದ್ದಾರೆ. ವಿವರಗಳನ್ನು ನಿರೀಕ್ಷಿಸಲಾಗಿದೆ.

2021ರ ಜನವರಿ 26ರಂದು ರೈತರ ಟ್ರ್ಯಾಕ್ಟರ್ ರ್ಯಾಲಿ ನೆಪದಲ್ಲಿ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಆರೋಪಿ, ಎಂದು ದೀಪ್ ಸಿಧು ಹೆಸರಿಸಲಾಗಿತ್ತು.

"ರೈತ ಮುಖಂಡರಿಗೆ ಅವರ ರಹಸ್ಯಗಳನ್ನು ಬಹಿರಂಗಪಡಿಸುವ ಬೆದರಿಕೆ ನೀಡಿದ್ದ", ದೀಪ್ ಸಿಧು ಅವರು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಒಂದನ್ನು ಹಂಚಿಕೊಂಡಿದ್ದರು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಕಳೆದ ವರ್ಷದ ಜನವರಿಯ ಕೊನೆಯಲ್ಲಿ ವರದಿ ಮಾಡಿತ್ತು.

ಅಪಘಾತದ ಸ್ಥಳದಿಂದ ಕಾರಿನ ದೃಶ್ಯಗಳಲ್ಲಿ ಕಾರೊಂದು ಟ್ರಕ್ ಗೆ ಹಿಂದಿನಿಂದ ಗುದ್ದಿರುವುದು ಕಂಡು ಬಂದಿದೆ. ಪಂಜಾಬಿ ನಟ ದೀಪ್ ಸಿಧು ಅವರು ಕುಂಡ್ಲಿ-ಮನೇಸರ್-ಪಲ್ವಾಲ್ (ಕೆಎಂಪಿ) ಎಕ್ಸ್‌ಪ್ರೆಸ್‌ವೇಯಲ್ಲಿ ಪಿಪ್ಲಿ ಟೋಲ್ ಬಳಿ ನಿಂತಿದ್ದ ಟ್ರಕ್‌ಗೆ ತಮ್ಮ ಕಾರನ್ನು ಡಿಕ್ಕಿ ಹೊಡೆದು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಹರಿಯಾಣ ಪೊಲೀಸರು ತಿಳಿಸಿದ್ದಾರೆ ಎಂದು ಎಏನ್ಐ ಟ್ವೀಟ್ ಮಾಡಿದೆ.

ಪಂಜಾಬ್ ಸಿಎಂ ಚರಂಜಿತ್ ಸಿಂಗ್ ಚನ್ನಿ ಅವರು "ಖ್ಯಾತ ನಟ ಮತ್ತು ಸಾಮಾಜಿಕ ಕಾರ್ಯಕರ್ತ ದೀಪ್ ಸಿಧು ಅವರ ದುರದೃಷ್ಟಕರ ನಿಧನಕ್ಕೆ" ಸಂತಾಪ ಸೂಚಿಸಿದ್ದಾರೆ.

RELATED TOPICS:
English summary : Deep Sidhu who threatened to reveal the secret of farmers leaders, dies in an accident

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...