Mon,May13,2024
ಕನ್ನಡ / English

ಪಂಜಾಬ್ ಚುನಾವಣೆ : ಕಾಂಗ್ರೆಸ್ ಪಕ್ಷದೊಳಗೆ ಮುಖಂಡರ ಪರಸ್ಪರ ವಾಕ್ ಸಮರ | ಜನತಾ ನ್ಯೂಸ್

16 Feb 2022
1937

ನವದೆಹಲಿ : ಪಂಜಾಬ್ ವಿಧಾನಸಭಾ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದೊಳಗೆ ಮುಖಂಡರ ಪರಸ್ಪರ ವಾಕ್ ಸಮರ ನಡೆಸಿರುವುದು ಗೊಂದಲಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪಂಜಾಬ್ ನ ರೂಪನಗರ ದಲ್ಲಿ ಪ್ರಚಾರದ ವೇಳೆ ಮಾತನಾಡಿ, "ವೇದಿಕೆಯ ಮೇಲೆ ಪೇಟ ಧರಿಸುವುದರಿಂದ ಯಾರೂ ಸರ್ದಾರ್ ಆಗುವುದಿಲ್ಲ ಎಂದು ಅವರಿಗೆ ಹೇಳಿ. ನಿಜವಾದ ಸರ್ದಾರ್ ಯಾರು ಎಂದು ಅವರಿಗೆ ಹೇಳಿ. ಈ ಪೇಟದಲ್ಲಿರುವ ಶ್ರಮ ಮತ್ತು ಧೈರ್ಯವನ್ನು ಹೇಳಿ. ಪಂಜಾಬ್ ಪಂಜಾಬಿಗಳಿಗೆ ಸೇರಿದ್ದು ಎಂದು ಹೇಳಿ ಮತ್ತು ಅವರೇ ಅದನ್ನು ನಡೆಸುತ್ತಾರೆ..", ಎಂದು ಬಿಜೆಪಿ ಮತ್ತು ಆಪ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದಕ್ಕೆ ಪ್ರತಿಯಾಗಿ ಹೇಳಿಕೆ ನೀಡಿರುವ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕಾಂಗ್ರೆಸ್ ಜಿ23 ಸದಸ್ಯ ಮನೀಶ್ ತಿವಾರಿ ಅವರು ಮಾತನಾಡಿ, "ಪೇಟ ಪಂಜಾಬ್‌ನ ಹೆಮ್ಮೆ ಮತ್ತು ಅದನ್ನು ಧರಿಸುವುದರಲ್ಲಿ ಯಾವುದೇ ರಾಜಕೀಯ ಬೇಡ", ಎಂದು ಬುದ್ಧಿಮಾತು ಹೇಳಿದ್ದಾರೆ.

ಇತ್ತೀಚಿಗೆ ಪಂಜಾಬ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಸಿಖ್ ಪೇಟ ದರಿಸಿದ ವಿಷಯ ಸಾಕಷ್ಟು ಜನರ ಗಮನ ಸೆಳೆದಿತ್ತು ಹಾಗೂ ಆಪ್ ಮುಖ್ಯಸ್ಥ ಅರವಿಂದ್ ಕೆಜ್ರಿವಾಲ್ ಕೂಡ ಸಾಮಾನ್ಯವಾಗಿ ಪ್ರಚಾರದ ಸಂದರ್ಭದಲ್ಲಿ ಸಿಖ್ ಪೇಟ ಧರಿಸುತ್ತಿದ್ದರು.

RELATED TOPICS:
English summary :Punjab Election: Leaders Mutual War within Congress Party

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...