Thu,May02,2024
ಕನ್ನಡ / English

ಕೇಂದ್ರ ಸರ್ಕಾರದ ಮಧ್ಯಪ್ರವೇಶದ ಬಳಿಕ ತಮಿಳುನಾಡಿನ 47 ಮೀನುಗಾರರನ್ನು ಬಿಡುಗಡೆ ಮಾಡಿದ ಶ್ರೀಲಂಕಾ | ಜನತಾ ನ್ಯೂಸ್

18 Feb 2022
2661

ನವದೆಹಲಿ : ಶ್ರೀಲಂಕಾ ನೌಕಾಪಡೆಯಿಂದ ಬಂಧನಕ್ಕೊಳಕ್ಕಾಗಿದ್ದ ಕನಿಷ್ಠ 47 ಮೀನುಗಾರರು ಭಾರತ ಸರ್ಕಾರದ ವಿದೇಶಾಂಗ ಸಚಿವಾಲಯದ ಮಧ್ಯಪ್ರವೇಶದ ನಂತರ ಶ್ರೀಲಂಕಾದಿಂದ ಬಿಡುಗಡೆಗೊಂಡು ಶುಕ್ರವಾರ ಬೆಳಿಗ್ಗೆ ಚೆನ್ನೈಗೆ ಆಗಮಿಸಿದ್ದಾರೆ.

ತಮಿಳುನಾಡಿನ ರಾಮೇಶ್ವರಂ, ನಾಗಪಟ್ಟಣಂ ಮತ್ತು ಪುದುಕೊಟ್ಟೈ ಜಿಲ್ಲೆಗಳಿಗೆ ಸೇರಿದ ಈ ಮೀನುಗಾರರು ಇಂದು ಶುಕ್ರವಾರ ಶ್ರೀಲಂಕಾದಿಂದ ಭಾರತಕ್ಕೆ ಮರಳಿದ್ದಾರೆ.

2021ರ ಡಿಸೆಂಬರ್‌ನಲ್ಲಿ ಮೀನುಗಾರಿಕೆಗೆ ಸಮುದ್ರದಲ್ಲಿ ತೆರಳಿದ ಇವರನ್ನು ಶ್ರೀಲಂಕಾ ನೌಕಾಪಡೆ ತಮ್ಮ ಸಮುದ್ರ ಪ್ರದೇಶದಲ್ಲಿ ಬಂಧಿಸಿತ್ತು. ಈ ಸಂದರ್ಭದಲ್ಲಿ ಭಾರತೀಯ ಮೀನುಗಾರರಿಂದ ಒಂಬತ್ತು ದೋಣಿಗಳು, ಮೀನುಗಾರಿಕೆ ಬಲೆಗಳು ಮತ್ತು ಇತರ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮೀನುಗಾರರನ್ನು ಶ್ರೀಲಂಕಾದ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು ಮತ್ತು ಜೈಲಿನಲ್ಲಿ ಇರಿಸಲಾಯಿತು, ಎಂದು ಸುದ್ದಿ ಸಂಸ್ಥೆ ಎಎಏನ್ಐ ವರದಿ ಮಾಡಿತ್ತು.

RELATED TOPICS:
English summary : Sri Lanka releases 47 fishermen from Tamil Nadu after central government intervention

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...