Mon,May06,2024
ಕನ್ನಡ / English

7 ಕೋಟಿ ರೂ. ಮೌಲ್ಯದ ಹೆರಾಯಿನ್ ಹಾಗೂ 2.82 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ! | ಜನತಾ ನ್ಯೂಸ್

19 Feb 2022
2953

ಬೆಂಗಳೂರು : ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು 7 ಕೋಟಿ ರೂ. ಮೌಲ್ಯದ ಹೆರಾಯಿನ್ ಹಾಗೂ 2.82 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ್ದಾರೆ.

ವಿದೇಶದಿಂದ ಕೊರಿಯರ್ ನಲ್ಲಿ ತರಿಸಿಕೊಂಡಿದ್ದ 9.82 ಕೋಟಿ ರೂ. ಮೌಲ್ಯದ ಮಾದಕ ವಸ್ತವನ್ನು ದೇವನಹಳ್ಳಿ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಕೊಯರ್ ತಪಾಸಣೆ ನಡೆಸಿ ಕಸ್ಟಮ್ಸ್ ನ ಕೇಂದ್ರಿಯ ಗುಪ್ತಚರ ಘಟಕದ ಅಧಿಕಾರಿಗಳು ಮಾದಕವಸ್ತುಗಳನ್ನು ಪತ್ತೆ ಹಚ್ಚಿದ್ದಾರೆ

7 ಕೋಟಿ ಮೌಲ್ಯದ ಹೆರಾಯಿನ್ ಮತ್ತು 2.82 ಕೋಟಿ ಮೌಲ್ಯದ 4.58 ಕೆಜಿ ಎಂಡಿಎಂಎ ಮಾದಕ ದ್ರವ್ಯ ವನ್ನು ಜಪ್ತಿ ಮಾಡಿಕೊಂಡು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

RELATED TOPICS:
English summary :Bangalore ore customs officers seized 7crores value heroin

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...