Sat,May18,2024
ಕನ್ನಡ / English

ಮಂದಿರ, ಮಸೀದಿಗಳಲ್ಲಿ ಲೌಡ್‌ ಸ್ಪೀಕರ್ ಬಳಸುವವರ ವಿರುದ್ಧ ಕಠಿಣ ಕ್ರಮ | ಜನತಾ ನ್ಯೂಸ್

20 Feb 2022
3157

ಬೆಂಗಳೂರು : ಮಂದಿರ, ಮಸೀದಿಗಳಲ್ಲಿ ಲೌಡ್‌ ಸ್ಪೀಕರ್ ಬಳಸುವವರ ವಿರುದ್ಧ ಕಠಿಣ ಕಾನೂನುಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್​ ತಿಳಿಸಿದ್ದಾರೆ.

ಟ್ವಿಟರ್​ ಲೈವ್​ನಲ್ಲಿ ಮಾತನಾಡಿದ ಕಮಿಷನರ್ ಜತೆ ನಗರದ ಜನರು ತಮ್ಮ ಸಮಸ್ಯೆಗಳನ್ನು ಅವರ ಗಮನಕ್ಕೆ ತಂದಿದ್ದು, ಅವರು ಹಲವಾರು ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಜತೆಗೆ, ಕೆಲವು ಸಮಸ್ಯೆಗಳನ್ನು ಬಗೆಹರಿಸುವ ಭರವಸೆಯನ್ನು ಕೂಡ ನೀಡಿದರು.

ಮಲ್ಲೇಶ್ವರದ ಮಸೀದಿಯೊಂದರಲ್ಲಿ ಪ್ರತಿ ನಿತ್ಯ ಕೇಳಿ ಬರುತ್ತಿರುವವ ಅಜಾನ್‌ ಶಬ್ದಕ್ಕೆ ಸಂಬಂಧಪಟ್ಟಂತೆ ನಾಗರೀಕರೊಬ್ಬರು ಕಮಲ್‌ ಪಂತ್‌ಗೆ ದೂರು ನೀಡಿದ ವೇಳೇಯಲ್ಲಿ ಅವರು ಪ್ರತಿಕ್ರಿಯೆ ನೀಡಿ. ಡೆಸಿಬಲ್‌ನ ಮಿತಿಯನ್ನು ಮೀರಿ ಶಬ್ದ ಮಾಲಿನ್ಯ ಮಾಡಿದ್ರೆ ಅಂತಹವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು, ಮಂದಿರ, ಮಸೀದಿಗಳ ಧ್ವನಿವರ್ಧಕಗಳನ್ನು ಕಾನೂನು ರೀತಿಯಲ್ಲಿ ಕಾರ್ಯನಿರ್ವಹಣೆ ಮಾಡುವಂತೆ ಸೂಚನೆ ನೀಡಲಾಗುವುದು ಅಂತ ಹೇಳಿದರು.

ಮಂದಿರ-ಮಸೀದಿಗಳ ಧ್ವನಿವರ್ಧಕಗಳ ಶಬ್ದ ನಿಗದಿತ ಡೆಸಿಬಲ್ ಒಳಗೇ ಇರಬೇಕು ಎಂದು ಈಗಾಗಲೇ ಸೂಚನೆ ನೀಡಲಾಗಿದೆ. ಅದಾಗ್ಯೂ ಅತಿಯಾದ ಶಬ್ದ ಹೊರಹೊಮ್ಮಿಸುತ್ತಿದ್ದರೆ ಅಂಥವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದರು.

RELATED TOPICS:
English summary :Strict action against loudspeakers in mosques and mosques

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...