Sat,May04,2024
ಕನ್ನಡ / English

5ನೇ ಮೇವು ಹಗರಣದ ತೀರ್ಪು : ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ಗೆ 5 ವರ್ಷಗಳ ಜೈಲು, ರೂ.60 ಲಕ್ಷ ದಂಡ | ಜನತಾ ನ್ಯೂಸ್

21 Feb 2022
1924

ರಾಂಚಿ : ಐದನೇ ಮೇವು ಹಗರಣ ಪ್ರಕರಣದ ತೀರ್ಪು ನೀಡಿರುವ ರಾಂಚಿಯ ಸಿಬಿಐ ಕೋರ್ಟ್ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ಗೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 60 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಲಾಲೂ ಅವರ ಪುತ್ರ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು, "ಲಾಲೂ ಜಿ ಬಿಜೆಪಿಯೊಂದಿಗೆ ಕೈಕುಲುಕುತ್ತಿದ್ದರೆ ಅವರನ್ನು ರಾಜಾ ಹರಿಶ್ಚಂದ್ರ ಎಂದು ಕರೆಯುತ್ತಿದ್ದರು. ಆದರೆ ಇಂದು ಅವರು ಆರ್‌ಎಸ್‌ಎಸ್-ಬಿಜೆಪಿ ವಿರುದ್ಧ ಹೋರಾಡುತ್ತಿದ್ದಾರೆ. ಆದ್ದರಿಂದ ಅವರು ಜೈಲು ಶಿಕ್ಷೆಯನ್ನು ಎದುರಿಸುತ್ತಿದ್ದಾರೆ. ಇದರಿಂದ ನಾವು ಹೆದರುವುದಿಲ್ಲ. ನ್ಯಾಯಾಲಯದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಇದು ಕೊನೆಯ ತೀರ್ಪು ಅಲ್ಲ. ಹೈಕೋರ್ಟ್, ಸುಪ್ರೀಂ ಕೋರ್ಟ್ ಇವೆ. ನಾವು ಅದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದೇವೆ ಮತ್ತು ಕೆಳ ನ್ಯಾಯಾಲಯದ ತೀರ್ಪು ಹೈಕೋರ್ಟ್‌ನಲ್ಲಿ ಬದಲಾಗುತ್ತದೆ ಎಂದು ನಾವು ಭಾವಿಸುತ್ತೇವೆ", ಎಂದಿದ್ದಾರೆ.

ಬಿಹಾರ ಉಪ ಮುಖ್ಯಮಂತ್ರಿ ತಾರ್ಕಿಶೋರ್ ಪ್ರಸಾದ್ ಅವರು ತೇಜಸ್ವಿ ಯಾದವ್ ಅವರನ್ನು ತರಾಟೆ ತೆಗೆದುಕೊಂಡಿದ್ದು, "ಐದನೇ ಮೇವು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಭಾರತೀಯರಾದ ನಮಗೆ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆಯಿದೆ. ಬಿಜೆಪಿ ಬಗ್ಗೆ ಯಾವುದೇ ಹೇಳಿಕೆ ನೀಡುವ ಮುನ್ನ ತೇಜಸ್ವಿ ಯಾದವ್ ತನ್ನೊಳಗೆ ನೋಡಿಕೊಳ್ಳಬೇಕು, ಎಂದಿದ್ದಾರೆ.

RELATED TOPICS:
English summary :5th fodder scam case verdict : 5 yrs imprisonment & Rs.60 Lakh fine for RJD leader Lalu Prasad Yadav

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...