Mon,May20,2024
ಕನ್ನಡ / English

ಸಿಂಪಲ್ಲಾಗಿ ಒಂದು ಲವ್ ಸ್ಟೋರಿ ಯಲ್ಲಿ ನಟಿಸಿದ್ದ ಆರ್​ಜೆ ರಚನಾಗೆ ಹಾರ್ಟ್​​ ಅಟ್ಯಾಕ್, ಅಂಗಾಂಗ ದಾನ | ಜನತಾ ನ್ಯೂಸ್

22 Feb 2022
1517

ಬೆಂಗಳೂರು : ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ ಚಿತ್ರ ಖ್ಯಾತಿಯ ಹಾಗು ರೇಡಿಯೋ ಜಾಕಿ (ಆರ್​ಜೆ) ರಚನಾ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.

ಜೆ.ಪಿ.ನಗರದ ಆಪಾರ್ಟ್​​​ಮೆಂಟ್​​ನಲ್ಲಿ ಆರ್​.ಜೆ ರಚನಾ ವಾಸವಾಗಿದ್ದು, ಅವರಿಗೆ ಕಾರ್ಡಿಯಾಕ್ ಅರೆಸ್ಟ್ ಆಗಿದೆ ಎನ್ನಲಾಗುತ್ತಿದೆ. ಬೆಂಗಳೂರಿನ ಜೆಪಿ ನಗರದ ಮನೆಯಲ್ಲಿ ರಚನಾಗೆ ಎದೆ ನೋವು ಕಾಣಿಸಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

ರಕ್ಷಿತ್ ಶೆಟ್ಟಿ ನಟನೆಯ ಸಿಂಪಲ್ ಆಗಿ ಒಂದು ಲವ್ ಸ್ಟೋರಿ ಸಿನಿಮಾದಲ್ಲಿ ರಚನಾ, ಸಹೋದರಿಯ ಪಾತ್ರವನ್ನ ಮಾಡಿದ್ದರು. ರಚನಾ ರೇಡಿಯೋ ಸಿಟಿ , ರೇಡಿಯೋ ಮಿರ್ಚಿ ಮುಂತಾದ ಎಫ್​​ಎಂಗಳಲ್ಲಿ ಆರ್​​.ಜೆ ಆಗಿ ಕೆಲಸ ಮಾಡಿದ್ದರು.

ಕಳೆದ ಮೂರು ವರ್ಷಗಳಿಂದ ರಚನಾ ಅವರು ಅರ್​ಜೆ ಕೆಲಸ ಬಿಟ್ಟಿದ್ದರು. ರಚನಾ ತಂದೆ-ತಾಯಿ ಚಾಮರಾಜಪೇಟೆಯಲ್ಲಿ ವಾಸವಿದ್ದರು. ಅಂಗಾಂಗಗಳನ್ನು ದಾನ ಮಾಡಲು ಅವರ ಕುಟುಂಬ ನಿರ್ಧರಿಸಿದೆ. ಈ ಮೂಲಕ ಸಾವಿನಲ್ಲೂ ರಚನಾ ಕುಟುಂಬ ಸಾರ್ಥಕತೆ ಮೆರೆದಿದೆ.

RELATED TOPICS:
English summary :RJ Rachana dies of cardiac arrest at 39

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...