Sat,May18,2024
ಕನ್ನಡ / English

ಹಿಜಾಬ್ ಪ್ರಕರಣ: ನಾಳೆಗೆ ವಿಚಾರಣೆ ಮುಂದೂಡಿದ ಹೈಕೋರ್ಟ್ | ಜನತಾ ನ್ಯೂಸ್

22 Feb 2022
1846

ಬೆಂಗಳೂರು : ಹಿಜಾಬ್​ ಕುರಿತು ಪ್ರಕರಣದ ಹೈ ಕೋರ್ಟ್​ನ ತ್ರಿ ಸದಸ್ಯ ಪೀಠ ಸತತ ಎಂಟನೇ ದಿನವೂ ಅರ್ಜಿ ವಿಚಾರಣೆ ನಡೆಸಿದ್ದು, ನಾಳೆಗೆ ವಿಚಾರಣೆ ಮುಂದೂಡಿಸಿದೆ. ಇಂದು 2. 30ಕ್ಕೆ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಪೀಠದ ಮುಂದೆ ವಾದ-ಪ್ರತಿವಾದಗಳು ನಡೆದವು.

ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ನೇತೃತ್ವದ ತ್ರಿ ಸದಸ್ಯ ಪೀಠ ಒಂದು ವಾರದಿಂದ ಅರ್ಜಿಗಳ ವಿಚಾರಣೆ ನಡೆಯುತ್ತಿದ್ದು, ವಿಚಾರಣೆಯನ್ನ ನಾಳೆಗೆ ಮುಂದೂಡಿದೆ.

ಹಿಜಾಬ್​ ಧರಿಸುವುದು ಅಥವಾ ಧರಿಸದಿರುವ ಅವರ ಸ್ವಾತಂತ್ರ್ಯದ ಆಯ್ಕೆಯನ್ನು ಒಳಗೊಂಡಿರುತ್ತದೆ. ಇದನ್ನು ಕಡ್ಡಾಯ ಮಾಡುವುದು ಅರ್ಜಿದಾರರ ಸಂಪೂರ್ಣ ಹಕ್ಕು ಬಲವಂತ ಮಾಡುವುದಾಗಿದೆ, ಇದು ಸಂವಿಧಾನದ ನೀತಿಗೆ ವಿರುದ್ಧವಾಗಿದೆ. ಇದನ್ನು ಕಡ್ಡಾಯ ಮಾಡಲು ಸಾಧ್ಯವಿಲ್ಲ,ಈ ಹಿನ್ನಲೆ ಸಂಬಂಧಪಟ್ಟ ಮಹಿಳೆಯರ ಆಯ್ಕೆಗೆ ಬಿಡಬೇಕು. ಮಹಿಳೆಯ ಘನತೆ ಯನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಬೇಕು ಎಂದು ವಾದ ಪೂರ್ಣ ಗೊಳಿಸಿದರು.

ಉಡುಪಿ ಪಿಯು ಕಾಲೇಜು ಶಿಕ್ಷಕರ ಪರ ಹಿರಿಯ ವಕೀಲರಾದ ಆರ್, ವೆಂಕಟರಮಣಿ ಅವರು, ಯಾವುದೇ ಧರ್ಮ ದೊಡ್ಡದು ಯಾವುದೇ ಧರ್ಮ ಚಿಕ್ಕದು ಅಲ್ಲ. ಸಾರ್ವಜನಿಕ ಸ್ಥಳಕಿಂತ ಶಾಲಾ ಕೊಠಡಿಗೆ ಪ್ರಾಮುಖ್ಯತೆ ಇದೆ. ಎಲ್ಲಾ ಮಕ್ಕಳ ಮನಸ್ಸು ಶಿಕ್ಷಣಕ್ಕಾಗಿ ಒಂದಾಗಿರಬೇಕು. ಯಾವುದು ಧರ್ಮ ದೊಡ್ಡದು ಚಿಕ್ಕದು ಭಾವನೆ ಇರಬಾರದು. ಯಾವುದೇ ಆಚರಣೆಗಳಿರಬಹುದು, ಯಾವುದೇ ನಂಬಿಕೆಗಳಿರಬಹುದು ನೈತಿಕತೆಗೆ ವಿರುದ್ಧವಾಗಿದ್ದರೆ ಸುವ್ಯವಸ್ಥೆ, ಆರೋಗ್ಯಕ್ಕೆ ವಿರುದ್ಧವಾಗಿದ್ದರೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಲು ಅವಕಾಶವಿದೆ ಎಂದು ವಾದಿಸಿದರು.

RELATED TOPICS:
English summary :Karnataka Hijab Case Updates

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...