Sun,May19,2024
ಕನ್ನಡ / English

ಶಿವಮೊಗ್ಗದಲ್ಲಿ ಇನ್ನೂ 2 ದಿನ ನಿಷೇಧಾಜ್ಞೆ ಮುಂದುವರಿಕೆ! | ಜನತಾ ನ್ಯೂಸ್

22 Feb 2022
2782

ಶಿವಮೊಗ್ಗ : ಶಿವಮೊಗ್ಗದಲ್ಲಿ ವಿಧಿಸಲಾಗಿರುವ ನಿಷೇಧಾಜ್ಞೆಯನ್ನು ಕೂಡ ಮುಂದುವರಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಅವರು, ಕೊಲೆ ಪ್ರಕರಣದಿಂದ ಉಂಟಾದ ಗಲಾಟೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ವಿನಂತಿಸಿಕೊಂಡಿರುವುದರಿಂದ ಇನ್ನು 2 ದಿನಗಳ ಕಾಲ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಅಂದರೆ ಶುಕ್ರವಾರ ಬೆಳಗ್ಗೆ 6ರ ವರೆಗೂ ಶಿವಮೊಗ್ಗ ನಗರದಲ್ಲಿ ಸೆಕ್ಷನ್ 144 ಜಾರಿಯಲ್ಲಿ ಇರಲಿದೆ ಎಂದು ಅವರು ತಿಳಿಸಿದ್ದಾರೆ.

ಶಾಲಾ ಕಾಲೇಜುಗಳಿಗೆ 2 ದಿನ ರಜೆ ಘೋಷಿಸಲಾಗಿದೆ. ಶುಕ್ರವಾರ ಬೆಳಗ್ಗೆವರೆಗೂ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಹೀಗಾಗಿ ಕೇವಲ ಬೆಳಗ್ಗೆ 9 ಗಂಟೆಯವರೆಗೂ ಅಗತ್ಯ ವಸ್ತುಗಳ ಅಂಗಡಿಗಳ ತೆರೆಯಲು ಅನುಮತಿ ನೀಡಲಾಗಿದೆ ಎಂದರು.

ಹರ್ಷ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಖಾಸಿಫ್ ಹಾಗೂ ನದೀಮ್ ಎಂಬವರನ್ನು ಇಂದು ಸಂಜೆ ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

RELATED TOPICS:
English summary :Shivamogga 144 section continue for 2 more days

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...