Mon,May13,2024
ಕನ್ನಡ / English

ಹರ್ಷನ ಕೊಲೆ ಕೇಸ್​ಗೆ ಸ್ಫೋಟಕ ತಿರುವು: ಹತ್ಯೆಗೂ ಮುನ್ನ ಬಂದಿತ್ತು ಇಬ್ಬರು ಹುಡುಗಿಯರ ವಿಡಿಯೋ ಕಾಲ್ | ಜನತಾ ನ್ಯೂಸ್

23 Feb 2022
2330

ಶಿವಮೊಗ್ಗ : ಭಜರಂಗ ದಳದ ಕಾರ್ಯಕರ್ತ ಹರ್ಷನ ಕೊಲೆ ಕೇಸ್​ಗೆ ಸ್ಫೋಟಕ ತಿರುವು ಸಿಕ್ಕಿದೆ. ಹತ್ಯೆಗೂ ಮುನ್ನ ಹರ್ಷನ ಮೊಬೈಲ್​ಗೆ ಹುಡುಗಿಯರಿಬ್ಬರು ಕರೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕೊಲೆಯಾಗುವುದಕ್ಕೂ ಮೊದಲು ಆ ಇಬ್ಬರು ಹುಡುಗಿಯರು ಕರೆ ಮಾಡುತ್ತಿದ್ದರು. ನಮಗೆ ಸಮಸ್ಯೆಯಾಗಿದೆ ಸಹಾಯ ಮಾಡಿ ಎಂದು ಕರೆ ಮಾಡಿದ್ದರು. ಅವರ ಸಹಾಯಕ್ಕಾಗಿ ತೆರಳಿದ್ದಾಗ ಅನಾಹುತ ನಡೆದಿದೆ ಎಂಬ ಸ್ಫೋಟಕ ಮಾಹಿತಿ ಇದೀಗ ಬಹಿರಂಗವಾಗಿದೆ.

ಹರ್ಷ ಕೊಲೆಯ ಕೊನೆಯ ಕ್ಷಣದಲ್ಲಿ ಹರ್ಷ ಹತ್ಯೆಗಾಗಿ ಪದೇ ಪದೇ ಅನಾಮಧೇಯ ಕರೆಯನ್ನು ಮಾಡಲಾಗಿರೋದಾಗಿ ಸ್ಪೋಟಕ ಮಾಹಿತಿಯನ್ನು ಹರ್ಷ ಸ್ನೇಹಿತ ಬಿಚ್ಚಿಟ್ಟಿದ್ದಾನೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಹರ್ಷ ಸ್ನೇಹಿತ ನವೀನ್ ಎಂಬಾತ, ಕೊಲೆಗೂ ಮುನ್ನಾ ಪದೇ ಪದೇ ವೀಡಿಯೋ ಕಾಲ್ ಒಂದು ಹುಡುಗಿ ಮಾಡ್ತಾ ಇದ್ದರು. ಏನೋ ಸಮಸ್ಯೆಯಲ್ಲಿ ಇರೋದಾಗಿ ಹೇಳುತ್ತಿದ್ದರು. ಗಾಡಿ ತಗೊಂಡು ಹೋಗೋಣ ಅಂತ ಹೇಳಿದೆ. ಬೇಡ ಬನ್ನಿ ಏನೋ ಸಮಸ್ಯೆಯಲ್ಲಿ ಇರಬೇಕು. ಹಾಗೇ ನಡೆದುಕೊಂಡು ಹೋಗೋಣ ಅಂತ ಹೋದ್ವಿ.

ವೀಡಿಯೋ ಕಾಲ್ ಮಾಡಿದಂತ ಇಬ್ಬರು ಯುವತಿಯರನ್ನು ನಾನು ನಿಮ್ಮನ್ನು ನೋಡಿಯೇ ಇಲ್ಲ ಎಂದರು. ಪದೇ ಪದೇ ಅವರ ಕರೆಯನ್ನು ಹರ್ಷ ಕಟ್ ಮಾಡುತ್ತಿದ್ದನು. ಸ್ವಲ್ಪ ದೂರ ಹೋದ ಬಳಿಕ, ಯಾಕೋ ಸರಿಯಾಗ್ತಾ ಇಲ್ಲ. ಹೋಗಿ ನೀವು ಗಾಡಿ ತಗೊಂಡು ಬನ್ನಿ ಎಂದು ಹರ್ಷ ಕಳಿಸಿದನು. ಆಗ ನಾವನು, ಮಂಜ, ಅನಂತ ಗಾಡಿ ತಗೊಂಡು ಬರೋದಕ್ಕೆ ವಾಪಾಸ್ ಬಂದಾಗ ನಮಗೆ ಕರೆ ಬಂತು, ಹರ್ಷನನ್ನು ಓಡಿಸಿಕೊಂಡು ಹತ್ಯೆ ಮಾಡೋದಕ್ಕೆ ಹೋಗುತ್ತಿರೋದಾಗಿ ಕರೆ ಬಂತು ಎಂದರು.

ಈ ಮಧ್ಯೆ, ಹರ್ಷನ ಮೊಬೈಲ್ ಪತ್ತೆ ಆಗದಿರುವುದು ನಿಗೂಢವಾಗಿದೆ. ಹರ್ಷನ ಮೊಬೈಲ್ ಎಲ್ಲಿದೆ ಅನ್ನೊದು ಇನ್ನೂ ಗೊತ್ತಾಗಿಲ್ಲ. ಹರ್ಷನ ಮೊಬೈಲ್ ಆರೋಪಿಗಳ ಬಳಿ ಇದೆಯೇ? ಹುಡುಗಿಯರನ್ನು ಕೊಲೆಗೆ ಬಳಸಿಕೊಂಡರೇ ಆರೋಪಿಗಳು? ಸಹಾಯ ಕೇಳುವ ನೆಪದಲ್ಲಿ ಕರೆ ಮಾಡಿದ್ದರಾ ಆ ಹುಡುಗಿಯರು? ಯಾರು ಏನೂ ಎಂದು ವಿಚಾರಿಸಿದರೂ ಆ ಹುಡುಗಿಯರು ಉತ್ತರಿಸಿರಲಿಲ್ಲ ಎಂದು ತಿಳೀದುಬಂದಿದೆ.

RELATED TOPICS:
English summary :Shivamogga Harsha Murder case

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...