Sun,Apr28,2024
ಕನ್ನಡ / English

ಮದ್ಯಪ್ರಿಯರಿಗೆ ಗುಡ್​ ನ್ಯೂಸ್, ಮದ್ಯದ ದರ ಹೆಚ್ಚಳವಿಲ್ಲ: ಸಚಿವ ಕೆ.ಗೋಪಾಲಯ್ಯ | ಜನತಾ ನ್ಯೂಸ್

24 Feb 2022
2188

ಬೆಂಗಳೂರು : ರಾಜ್ಯದಲ್ಲಿ ಮದ್ಯದ ದರ ಹೆಚ್ಚಳಕ್ಕೆ ಸರ್ಕಾರ ಚಿಂತನೆ ಮಾಡಿಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.

2022-23 ನೇ ಸಾಲಿನ ರಾಜ್ಯ ಬಜೆಟ್ ಕುರಿತು ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಇಲಾಖಾವಾರು ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆಯ ಹಣಕಾಸಿನ ಪರಿಸ್ಥಿತಿಯನ್ನು ಮುಖ್ಯಮಂತ್ರಿಗಳು ಪರಾಮರ್ಶೆ ಮಾಡಿ ಕೆಲವು ಸಲಹೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಭಿವೃದ್ಧಿಗೂ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.

ನಾಳೆ ಹಣಕಾಸು ಇಲಾಖೆಯ ಕಾರ್ಯದರ್ಶಿಗಳು ಮತ್ತು ಸಿಎಂ ಜೊತೆ ಚರ್ಚೆ ನಡೆಸಿ ಮುಂದಿನ ಕಾರ್ಯಕ್ರ‌ಮದ‌ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.

RELATED TOPICS:
English summary :Good news for alcoholics, no increase in alcohol rates - Minister K Gopalya

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...