Mon,May20,2024
ಕನ್ನಡ / English

ಮೂವರು ಡ್ರಗ್ಸ್‌ ಪೆಡ್ಲರ್‌ ಬಂಧನ, ಬಂಧಿತರಿಂದ 80 ಕೆಜಿ ಗಾಂಜಾವನ್ನು ವಶ! | ಜನತಾ ನ್ಯೂಸ್

26 Feb 2022
4498

ಬೆಂಗಳೂರು : ಮೂವರು ಡ್ರಗ್ಸ್‌ ಪೆಡ್ಲರ್‌ಗಳನ್ನು ಮಹಾಲಕ್ಷ್ಮೀಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

80.35 ಕೆ.ಜಿ. ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ಸರಕು ಸಾಗಣೆ ವಾಹನ ಜಪ್ತಿ ಮಾಡಲಾಗಿದೆ. ಬಿಸ್ಕೆಟ್ ಹಾಗೂ ನೂಡಲ್ಸ್ ಬಾಕ್ಸ್ ಗಳಲ್ಲಿ ಗಾಂಜಾವನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.

ಶ್ರೀರಾಮಪುರದ ಮುತ್ತುರಾಜ್‌ (20), ಮುಂಬೈನ ಗೌತಮ್‌ (30), ತಿರುಪತಿಯ ರಫೀ(40) ಬಂಧಿತರು. ಹೊರರಾಜ್ಯದಿಂದ ಗಾಂಜಾ ತಂದು ನಗರದಲ್ಲಿ ದುಬಾರಿ ದರಕ್ಕೆ ಮಾರಾಟ ಮಾಡುತಿದ್ದರು. . .

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡು ಮುತ್ತುರಾಜ್ ನನ್ನು ವಶಕ್ಕೆ ಪಡೆದು, ಆತನ ಬಳಿಯಿದ್ದ 350 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಬಳಿಕ ಈತ ನೀಡಿದ ಮಾಹಿತಿ ಮೇರೆಗೆ ಉಳಿದಿಬ್ಬರು ಆರೋಪಿಗಳನ್ನು ಬಂಧಿಸಿ, 80 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

RELATED TOPICS:
English summary :Three drug peddlers arrested, 80 kg of marijuana seized by detainees

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...