Sun,Apr28,2024
ಕನ್ನಡ / English

ಯಡಿಯೂರಪ್ಪ 79 ನೇ ಜನ್ಮ ದಿನಾಚರಣೆ, ಬೃಹತ್ ಗಾತ್ರದ ಕೇಕ್​ ಕತ್ತರಿಸಿ ಹುಟ್ಟುಹಬ್ಬ ಆಚರಣೆ! | ಜನತಾ ನ್ಯೂಸ್

27 Feb 2022
1815

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗು ರಾಜ್ಯ ಬಿಜೆಪಿ ಹಿರಿಯ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರು 79 ನೇ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದು, ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರು, ಕಾರ್ಯಕರ್ತರು, ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು.

ಬಿಎಸ್ ವೈ ಅವರು ಬೆಳಗ್ಗೆ ಸಂಜಯನಗರದ ರಾಧಾಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿ ಬೃಹತ್ ಗಾತ್ರದ ಕೇಕ್ ಕತ್ತರಿಸಿದರು.

ಇನ್ನು ಹುಟ್ಟುಹಬ್ಬದ ಅಂಗವಾಗಿ ಯಡಿಯೂರಪ್ಪ ಕಾವೇರಿ ನಿವಾಸದಲ್ಲಿ ರೈತರಿಗೆ ಉಚಿತ ಟ್ರ್ಯಾಕ್ಟರ್​ಗಳನ್ನು ವಿತರಣೆ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟು ಹಬ್ಬದ ಅಂಗವಾಗಿ ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ‌ಕ್ಷೇತ್ರದ ನಂದಿನಿ ಬಡಾವಣೆಯಲ್ಲಿರುವ ಎಸ್.ಜಿ.ಇಂಟರ್ ನ್ಯಾಷನಲ್ ಸ್ಕೂಲ್ ಮುಂಭಾಗದ ಆಟದ ಮೈದಾನದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಹಾಗೂ ಅಂಗವಿಕಲರಿಗೆ ಚಕ್ರವಾಹನ ಗಳನ್ನು ಸ್ಥಳೀಯ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಚಾಲನೆ ನೀಡಿದರು.

RELATED TOPICS:
English summary :Yeddyurappa s 79th Birthday, Birthday Celebration

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...