Sun,May12,2024
ಕನ್ನಡ / English

ಅಂಬಿ ಸ್ಮಾರಕಕ್ಕೆ ಸಿಎಂ ಭೂಮಿ ಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿ | ಜನತಾ ನ್ಯೂಸ್

27 Feb 2022
3600

ಬೆಂಗಳೂರು : ರೆಬೆಲ್​ ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ, ಸಿಎಂ ಬಸವರಾಜ ಬೊಮ್ಮಾಯಿ ಇಂದು ಶಂಕು ಸ್ಥಾಪನೆ ನೆರವೇರಿಸಿದ್ದಾರೆ.

ಕಂಠೀರವ ಸ್ಟುಡಿಯೋ ಆವರಣದಲ್ಲಿ ಡಾ.ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ನಂತರ ಮಾತನಾಡಿದ ಸಿಎಂ, ಅಂಬರೀಶ್​ರ ಸ್ಮಾರಕ ನಿರ್ಮಾಣವಾಗಬೇಕು ಎಂಬುದು ಎಲ್ಲರ ಅಭಿಲಾಷೆ. ಪುನೀತ್ ರಾಜಕುಮಾರ್ ಅವರ ಸ್ಮಾರಕವನ್ನೂ ಶೀಘ್ರದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ಮಾಡಲಿದ್ದೇವೆ. ಪುನೀತ್​ಗೆ ಕರ್ನಾಟಕ ರತ್ನವನ್ನು ನೀಡುವ ದಿನಾಂಕವನ್ನು ಪ್ರಕಟಿಸಲಾಗುವುದು ಎಂದರು.

ಶಂಕು ಸ್ಥಾಪನೆ ಮಾಡಿದ ಸಿಎಂ ಬೊಮ್ಮಾಯಿ, ಅದಾದ ಬಳಿಕ ಸ್ಮಾರಕದ ನೀಲ ನಕ್ಷೆಯನ್ನು ರಿಲೀಸ್​ ಮಾಡಿದ್ದಾರೆ. ಸುಮಾರು 1.35 ಎಕರೆ ಜಾಗದಲ್ಲಿ 12 ಕೋಟಿ ರೂ ವೆಚ್ಚದಲ್ಲಿ ಅಂಬರೀಶ್ ಸ್ಮಾರಕ ನಿರ್ಮಾಣವಾಗಲಿದೆ.

ಈ ಬಳಿಕ ಮಾತನಾಡಿದಂತ ಅವರು, ನನ್ನ ಆತ್ಮೀಯ ಸ್ನೇಹಿತ ಅಂಬರೀಶ್. ನಾನು ಅವರನ್ನು ಯಾವಾಗಲೂ ಅಂಬರೀಶ್ ಅಂತ ಕರೆಯುತ್ತಿದ್ದೆ. ಅವರ ನನ್ನ ಸ್ನೇಹ 40 ವರ್ಷಗಳದ್ದು. ಅಂಬರೀಶ್ ಯಾವತ್ತೂ ತಮ್ಮ ಆತ್ಮಸಾಕ್ಷಿಗೆ ಬದ್ಧರಾಗಿದ್ದರು ಎಂದರು.

ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ಅಂಬರೀಶ್, ಸಂಸದ ಸದಾನಂದ ಗೌಡ, ಸಚಿವ ಅಶ್ವತ್ಥ್ ನಾರಾಯಣ್, ಗೋಪಾಲಯ್ಯ, ಎಸ್.ಟಿ ಸೋಮಶೇಖರ್, ಆರ್.ಅಶೋಕ್, ಶಾಸಕ ಸತೀಶ್ ರೆಡ್ಡಿ ಸೇರಿದಂತೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟ ದೊಡ್ಡಣ್ಣ ಉಪಸ್ಥಿತರಿದ್ದರು.

RELATED TOPICS:
English summary :CM Bommai who performed the CM land worship to the Ambarish Memorial

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...