Sat,May18,2024
ಕನ್ನಡ / English

ಉಕ್ರೇನ್ ನಲ್ಲಿರುವ ಭಾರತೀಯರ ರಕ್ಷಣೆಗೆ ಇಂದು 4 ಕೇಂದ್ರ ಸಂಪುಟ ಸಚಿವರನ್ನು ಕಳುಹಿಸಲಿರುವ ಪ್ರಧಾನಿ ಮೋದಿ | ಜನತಾ ನ್ಯೂಸ್

28 Feb 2022
2382

ನವದೆಹಲಿ : ದೇಶದ ರಾಜಧಾನಿಯಲ್ಲಿ ಇಂದು ಮುಂಜಾನೆ ನಡೆದ ಉನ್ನತ ಮಟ್ಟದ ಸಭೆಯ ನಂತರ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು 4 ಕೇಂದ್ರ ಸಂಪುಟ ಸಚಿವರನ್ನು ಉಕ್ರೇನ್‌ನ ನೆರೆಯ ರಾಷ್ಟ್ರಗಳಿಗೆ, ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರಿಸುವ ಸಮನ್ವಯಕ್ಕೆ ವಿಶೇಷ ಪ್ರತಿನಿಧಿಗಳಾಗಿ ಕಳುಹಿಸಲು ನಿರ್ಧರಿಸಿದ್ದಾರೆ.

ಉಕ್ರೇನ್ ನ ಗಡಿಯಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಕುರಿತಾಗಿ ಇಂದು ಪ್ರಧಾನಿ ಮೋದಿ ನೇತ್ರತ್ವದಲ್ಲಿ ಉನ್ನತ ಮಟ್ಟದ ಸಭೆಯ ನಂತರ, ಸರ್ಕಾರಿ ಮೂಲಗಳು ಈ ಕುರಿತು ಪ್ರಕಟಿಸಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೇಂದ್ರ ಸಂಪುಟದ 4 ಸಚಿವರನ್ನು ಉಕ್ರೇನ್‌ನ ನೆರೆಯ ರಾಷ್ಟ್ರಗಳಿಗೆ ಸ್ಥಳಾಂತರಿಸುವ ಸಮನ್ವಯಕ್ಕೆ ವಿಶೇಷ ಪ್ರತಿನಿಧಿಗಳಾಗಿ ಕಳುಹಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ನಾಲ್ವರು ಕೇಂದ್ರ ಸಂಪುಟ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಜ್ಯೋತಿರಾಧಿತ್ಯ ಸಿಂಧಿಯಾ, ಕಿರಣ್ ರಿಜಿಜು ಮತ್ತು ಜನರಲ್ ವಿ ಕೆ ಸಿಂಗ್ ಅವರು ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಸಂಘಟಿಸಲು ಮತ್ತು ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಉಕ್ರೇನ್‌ನ ನೆರೆಯ ದೇಶಗಳಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ, ಶೆಹಿನಿಯಲ್ಲಿ ಸಿಲುಕಿರುವ ಭಾರತೀಯರನ್ನು ಪೋಲೆಂಡ್‌ಗೆ ಪ್ರವೇಶಿಸಲು ಇತರ ಸಾರಿಗೆ ಕೇಂದ್ರಗಳಿಗೆ ಕರೆದೊಯ್ಯಲು ಬಸ್ ಸೇವೆಯನ್ನು ಪ್ರಾರಂಭಿಸಲಾಯಿತು, ಎಂದು ಇಂದು ಮುಂಜಾನೆ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಭಾಗ್ಚಿ ಹೇಳಿದ್ದಾರೆ.

ಉಕ್ರೇನ್ ಭಾಗದಲ್ಲಿ ಸಿಲುಕಿರುವ ಭಾರತೀಯರು ಕಿಕ್ಕಿರಿದ ಶೆಹೈನಿಯಿಂದ ಇತರ ಚೆಕ್‌ಪೋಸ್ಟ್‌ಗಳಿಗೆ ತೆರಳಲು ಸಹಾಯ ಮಾಡಲಾಗುತ್ತಿದೆ ಮತ್ತು ಇಂದು ಅವರನ್ನು ಪೋಲೆಂಡ್‌ಗೆ ಸ್ವಾಗತಿಸಲು ಆಶಿಸುತ್ತೇವೆ, ಎಂದು ಪೋಲೆಂಡ್ ಮತ್ತು ಲಿತುಅನಿಯ ಭಾರತೀಯ ರಾಯಭಾರಿ ಕಚೇರಿ ಟ್ವೀಟ್ ಮಾಡಿದೆ.

RELATED TOPICS:
English summary : PM Modi to send 4 Union Cabinet ministers today to rescue Indians in Ukraine

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...