Sun,May19,2024
ಕನ್ನಡ / English

ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಹೆಚ್ಚಳ: ಪರಿಷ್ಕೃತ ದರ ಇಂದಿನಿಂದ ಜಾರಿ | ಜನತಾ ನ್ಯೂಸ್

01 Mar 2022
2633

ನವದೆಹಲಿ : ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆ ಭಾರಿ ಏರಿಕೆಯಾಗಿದೆ.

ಮಾರ್ಚ್ 1 ರಂದು ಎಲ್ಪಿಜಿ ಸಿಲಿಂಡರ್ ಹೊಸ ದರಗಳನ್ನು ಬಿಡುಗಡೆ ಮಾಡಲಾಗಿದೆ. ಸಿಲಿಂಡರ್ ದರದಲ್ಲಿ 105 ರೂಪಾಯಿ ಭಾರಿ ಏರಿಕೆಯಾಗಿದೆ. ಈ ಮೂಲಕ ದೆಹಲಿಯಲ್ಲಿ ಇನ್ನು ಮುಂದೆ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 2,012 ರೂಪಾಯಿ ಆಗಿದೆ.

5 ಕೆಜಿ ಸಿಲಿಂಡರ್ ಬೆಲೆಯೂ 27 ರೂ. ಏರಿಕೆಯಾಗಿದೆ. ಈಗ 5 ಕೆಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 569 ರೂಪಾಯಿ ಆಗಿದೆ.

ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ನಲ್ಲಿ ಯಾವುದೇ ಹೆಚ್ಚಳವಿಲ್ಲ. ಎಲ್‌ಪಿಜಿ ಸಿಲಿಂಡರ್ ದರವನ್ನು ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪ್ರತಿ ತಿಂಗಳು ಪರಿಷ್ಕರಿಸಲಾಗುತ್ತದೆ.

ಪ್ರಸ್ತುತ, ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ $ 102 ದಾಟಿದೆ. ಈ ಕಾರಣದಿಂದಾಗಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯಲ್ಲಿ ಬದಲಾವಣೆಯಾಗಿದೆ.

RELATED TOPICS:
English summary :LPG cylinder price hike: Revised rate effective from today

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...