Sun,May19,2024
ಕನ್ನಡ / English

ದಾರಿಯುದ್ಧಕ್ಕೂ ಮೇಕೆ ತಿನ್ನುತ್ತಾ ಪಾದಯಾತ್ರೆ: ಸಿ.ಟಿ ರವಿ ವ್ಯಂಗ್ಯ | ಜನತಾ ನ್ಯೂಸ್

01 Mar 2022
3042

ಬೆಂಗಳೂರು : ಕಾಂಗ್ರೆಸ್ ನವರು ಮೊದಲು ಕೋಲಾರಕ್ಕೆ ಎತ್ತಿನಹೊಳೆ ನೀರು ತರುತ್ತೇವೆ ಎಂದಿದ್ದರು. ಈಗ ಎತ್ತು ಒಂದು ಕಡೆ ಹೊಳೆ ಒಂದು ಕಡೆಯಾಗಿದೆ. ಈಗ ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದಾರೆ.

ದಾರಿಯುದ್ದಕ್ಕೂ ಮೇಕೆ ತಿನ್ನುತ್ತಾ ಪಾದಯಾತ್ರೆ ಮಾಡುತ್ತಿದ್ದಾರೆ. ಈ ರೀತಿ ಜೀವನದುದ್ದಕ್ಕೂ ಪಾದಯಾತ್ರೆ ಮಾಡಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.

ಮೇಕೆದಾಟು ಯೋಜನೆಗೆ ಅಡ್ಡ ಹಾಕಿದ್ದು ಯಾರು? ಸ್ಟಾಲಿನ್‌ ತಾನೇ? ಸ್ಟಾಲಿನ್‌ ತಮಿಳುನಾಡು ಸಿಎಂ ಆಗಿದ್ದು ಯಾರ ಬೆಂಬಲದಿಂದ? ಸಿಎಂ ನಮ್ಮವರಾಗಿದ್ದರೆ ಕಿವಿ ಹಿಂಡಿ ನೀರು ಬಿಡಿಸ್ತಾ ಇದ್ದೆವು ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದರು.

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಸಿಟಿ ರವಿ, ಸಿದ್ದರಾಮಯ್ಯ ಅವರು ಈ ಹಿಂದೆ ಅಪ್ಪನಾಣೆ ನರೇಂದ್ರ ಮೋದಿ ಪ್ರಧಾನ ಮಂತ್ರಿ ಆಗಲ್ಲ ಎಂದಿದ್ದರು. ಈಗ ನಾನು ಹೇಳ್ತೇನೆ, ಸಿದ್ದರಾಮಯ್ಯ ಅವರೇ ಅಪ್ಪನಾಣೆ ಮತ್ತೆ ಮುಖ್ಯಮಂತ್ರಿ ಆಗಲ್ಲ. ಕಾಂಗ್ರೆಸ್ ಪಕ್ಷದವರು ತಮ್ಮದೇ ಪಕ್ಷದ ಶಾಸಕರ ಮನೆಗೆ ಬೆಂಕಿ ಹಾಕಿ ಅದೇ ಬೆಂಕಿಯಲ್ಲಿ ಚಳಿ ಕಾಯಿಸಿಕೊಂಡವರು. ಬೆಂಕಿ ಹಾಕಿದವರನ್ನು ನಮ್ಮ ಬ್ರದರ್ಸ್‌ ಎಂದು ಕರೆದವರು ಕಾಂಗ್ರೆಸ್‌ನವರು ಎಂದು ಕಿಡಿಕಾರಿದರು.

RELATED TOPICS:
English summary :CT Ravi Slams Congress And Siddaramaiah Over Mekedatu Padayatra

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...