Mon,May06,2024
ಕನ್ನಡ / English

ದಾವೂದ್ ಇಬ್ರಾಹಿಂ ಅಕ್ರಮ ಹಣ ವರ್ಗಾವಣೆ : ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಪುತ್ರ ಫರಾಜ್ ಮಲಿಕ್‌ಗೆ ಇಡಿ ಸಮನ್ಸ್ | ಜನತಾ ನ್ಯೂಸ್

01 Mar 2022
2475

ಮುಂಬೈ : ಮಹಾರಾಷ್ಟ್ರ ಸಚಿವ ಹಾಗೂ ಎನ್‌ಸಿಪಿ ಹಿರಿಯ ಮುಖಂಡ ನವಾಬ್ ಮಲಿಕ್ ಅವರ ಪುತ್ರ ಫರಾಜ್ ಮಲಿಕ್‌ಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ಜಾರಿ ಮಾಡಿದೆ.

ಭಾರತದಿಂದ ಪಲಾಯನ ಮಾಡಿರುವ ಭೂಗತಪಾತಕಿ ದಾವೂದ್ ಇಬ್ರಾಹಿಂ ಗೆ ಸಂಬಂಧಪಟ್ಟ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ನವಾಬ್ ಮಲಿಕ್ ಪುತ್ರ ಫರಾಜ್ ಮಲಿಕ್‌ಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ನೀಡಿದೆ.

ದಾವೂದ್ ಇಬ್ರಾಹಿಂ ಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಸಮನ್ಸ್ ಗೆ ಪ್ರತಿಕ್ರಿಯೆ ನೀಡಿರುವ ಫರಾಜ್ ಮಲಿಕ್ ಪರ ವಕೀಲರು ತನಿಖಾ ಸಂಸ್ಥೆಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಲು ಒಂದು ವಾರ ಕಾಲಾವಕಾಶ ಕೋರಿದ್ದಾರೆ. ಆದರೆ, ಇಡಿ ಮನವಿಯನ್ನು ನಿರಾಕರಿಸಿದೆ, ಎಂದು ವರದಿಯಾಗಿದೆ.

ಕಳೆದ ವಾರ ಮಹಾರಾಷ್ಟ್ರ ಸಚಿವ ಹಾಗೂ ಎನ್‌ಸಿಪಿ ಹಿರಿಯ ಮುಖಂಡ ನವಾಬ್ ಮಲಿಕ್ ಅವರನ್ನು ಇಡಿ ವಶಕ್ಕೆ ಪಡೆದುಕೊಂಡ ಬೆನ್ನಲ್ಲೇ ಅವರ ಮಗನಿಗೆ ನೀಡಿರುವ ಸಮನ್ಸ್ ಪ್ರಕರಣದಲ್ಲಿ ಮುಂದುವರೆದ ತನಿಖೆಯ ಭಾಗವಾಗಿದೆ ಎನ್ನಲಾಗಿದೆ.

RELATED TOPICS:
English summary : Dawood Ibrahim Money laundering case : ED summons Faraz Malik, son of Maharashtra Min Nawab Malik

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...