Mon,May06,2024
ಕನ್ನಡ / English

ಭಾರತದ ಧ್ವಜ ಹಿಡಿದು ಸುರಕ್ಷಿತವಾಗಿ ಪಾರಾದ ಪಾಕಿಸ್ತಾನಿ ವಿದ್ಯಾರ್ಥಿಗಳು! | ಜನತಾ ನ್ಯೂಸ್

02 Mar 2022
3362

ಉಕ್ರೇನ್‌ : ಯುದ್ಧಪೀಡಿತ ಉಕ್ರೇನ್‌ನಲ್ಲಿ ವಿವಿಧ ದೇಶಗಳ ವಿದ್ಯಾರ್ಥಿಗಳು, ಪ್ರಜೆಗಳಿಗೆ ನಮ್ಮ ಭಾರತ ದೇಶದ ತ್ರಿವರ್ಣ ಧ್ವಜ ಪಾರಾಗಲು ನೆರವಾಗಿದೆ

ಇದರ ಬಗ್ಗೆ ಅಲ್ಲಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಹೇಳಿದ್ದಾರೆ. ಭಾರತದ ರಾಷ್ಟ್ರೀಯ ತ್ರಿವರ್ಣ ಧ್ವಜವು ಉಕ್ರೇನ್‌ನಲ್ಲಿದ್ದ ಭಾರತೀಯರಲ್ಲದೇ ಬೇರೆ ದೇಶದ ನಾಗರಿಕರು ಸಹ ಅಲ್ಲಿಂದ ಸುರಕ್ಷಿತವಾಗಿ ಪಾರಾಗಲು ನೆರವಾಗಿದೆ. ಉಕ್ರೇನ್‌ನಿಂದ ಹೊರಗೆ ದಾಟಲು ಪಾಕಿಸ್ತಾನ ಮತ್ತು ಟರ್ಕಿ ವಿದ್ಯಾರ್ಥಿಗಳಿಗೂ ಸಹ ರಾಷ್ಟ್ರೀಯ ತ್ರಿವರ್ಣ ಧ್ವಜ ರಕ್ಷಣೆ ನೀಡಿದೆ.

ಉಕ್ರೇನ್‌ನಿಂದ ರೊಮೇನಿಯಾದ ಬುಕಾರೆಸ್ಟ್ ನಗರಕ್ಕೆ ಆಗಮಿಸಿದ ಭಾರತೀಯ ವಿದ್ಯಾರ್ಥಿಗಳು, ರಾಷ್ಟ್ರೀಯ ತ್ರಿವರ್ಣ ಧ್ವಜವು ತಮಗೆ ಮತ್ತು ಕೆಲವು ಪಾಕಿಸ್ತಾನಿ, ಟರ್ಕಿಶ್ ವಿದ್ಯಾರ್ಥಿಗಳಿಗೆ ಯುದ್ಧ ಪೀಡಿತ ದೇಶದ ವಿವಿಧ ಚೆಕ್‌ಪೋಸ್ಟ್‌ಗಳನ್ನು ಸುರಕ್ಷಿತವಾಗಿ ದಾಟಲು ಸಹಾಯ ಮಾಡಿದೆ ಎಂದು ತಿಳಿಸಿದ್ದಾರೆ.

ಭಾರತದ ಆಪರೇಷನ್ ಗಂಗಾ ಯೋಜನೆಯ ವಿಶೇಷ ವಿಮಾನದಲ್ಲಿ ದಕ್ಷಿಣ ಉಕ್ರೇನ್‌ನ ಒಡೆಸಾದಿಂದ ಆಗಮಿಸಿದ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ANIಯೊಂದಿಗೆ ಮಾತನಾಡುತ್ತಾ, ಉಕ್ರೇನ್‌ನಲ್ಲಿ ಭಾರತೀಯರಿಗೆ ಮತ್ತು ಭಾರತೀಯ ಧ್ವಜವನ್ನು ಹೊತ್ತಿರುವವರಿಗೆ ಯಾವುದೇ ತೊಂದರೆಗಳನ್ನು ಮಾಡುವುದಿಲ್ಲ ಎಂದು ನಮಗೆ ಗೊತ್ತಾಯಿತು.
ಹೀಗಾಗಿ ಅಲ್ಲಿಂದ ಟ್ಯಾಕ್ಸಿ ಇನ್ನಿತರ ವಾಹನಗಳಿಗೆ ವಿದ್ಯಾರ್ಥಿಗಳು ಭಾರತದ ತ್ರಿವರ್ಣ ಧ್ವಜ ಹಾಕಿಕೊಂಡು ಬರುತ್ತಿದ್ದರು. ಆಗ ರಷ್ಯಾದ ಯಾವೊಬ್ಬ ಸೈನಿಕರು ವಾಹನವನ್ನು ತಡೆಯುತ್ತಿರಲಿಲ್ಲ ಮತ್ತು ಯಾರಿಗೂ ತೊಂದರೆ ಕೊಡುತ್ತಿರಲಿಲ್ಲ. ಅದನ್ನು ಮೈಮೇಲೆ ಹೊದ್ದ ಕಾರಣದಿಂದ ನಾವು ಸುರಕ್ಷಿತವಾಗಿ ಚೆಕ್​ಪೋಸ್ಟ್​ಗಳನ್ನು ದಾಟಿ ಬಂದೆವು ಎಂದು ವಿವರಿಸಿದ್ದಾರೆ.

RELATED TOPICS:
English summary :Pakistani students safely holding the flag of India

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...