Sat,May18,2024
ಕನ್ನಡ / English

ಉಕ್ರೇನ್​ನಲ್ಲಿ ಭಾರತದ ವಿದ್ಯಾರ್ಥಿಗಳು ಒತ್ತೆಯಾಳಾಗಿಲ್ಲ: ರಷ್ಯಾದಿಂದ ಆರೋಪ, ಭಾರತ ಸ್ಪಷ್ಟನೆ | ಜನತಾ ನ್ಯೂಸ್

03 Mar 2022
2297

ನವದೆಹಲಿ : ಉಕ್ರೇನ್‌ ಪಡೆಗಳು ಖಾರ್ಕೀವ್ ನಗರದಲ್ಲಿ ಭಾರಿ ದೊಡ್ಡ ಸಂಖ್ಯೆಯ ಭಾರತೀಯ ವಿದ್ಯಾರ್ಥಿಗಳನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿವೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ಗಂಭೀರ ಆರೋಪ ಮಾಡಿದೆ.

ಉಕ್ರೇನ್ ಒಳಗೆ ಭಾರತೀಯರು ಸೇರಿದಂತೆ ವಿವಿಧ ದೇಶಗಳ ಪ್ರಜೆಗಳ ಮೇಲೆ ಹಲ್ಲೆ ನಡೆದ ಘಟನೆಗಳು ವರದಿಯಾಗಿರುವ ವೇಳೆಯೇ ರಷ್ಯಾ ಈ ಹೇಳಿಕೆ ನೀಡಿದೆ.

ರಷ್ಯಾ ಆರೋಪ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ, ಉಕ್ರೇನ್ ಮೇಲೆ ರಷ್ಯಾ ಆರೋಪಿಸಿರುವಂತೆ ಯಾವುದೇ ವಿದ್ಯಾರ್ಥಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿರುವ ಕುರಿತು ವರದಿ ಬಂದಿಲ್ಲ ಎಂದು ಭಾರತ ಹೇಳಿದೆ. ಉಕ್ರೇನ್‌ನಲ್ಲಿರುವ ಭಾರತೀಯ ಪ್ರಜೆಗಳ ಜತೆ ನಿರಂತರ ಸಂಪರ್ಕದಲ್ಲಿ ಇರುವುದಾಗಿ ತಿಳಿಸಿದೆ.

ಯಾವುದೇ ವಿದ್ಯಾರ್ಥಿಗೆ ಸಂಬಂಧಿಸಿದಂತೆ ಯಾವುದೇ ಒತ್ತೆಯಾಳು ಸನ್ನಿವೇಶದ ಕುರಿತು ನಮಗೆ ವರದಿಗಳು ಬಂದಿಲ್ಲ. ಖಾರ್ಕೀವ್‌ನಿಂದ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ವಿದ್ಯಾರ್ಥಿಗಳನ್ನು ದೇಶದ ಪಶ್ಚಿಮ ಭಾಗದ ಕಡೆಗೆ ಹೊರಗೆ ಸಾಗಿಸಲು ವಿಶೇಷ ರೈಲುಗಳ ವ್ಯವಸ್ಥೆ ಮಾಡುವಂತೆ ನಾವು ಉಕ್ರೇನ್ ಅಧಿಕಾರಿಗಳ ನೆರವು ಕೋರಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ ತಿಳಿಸಿದ್ದಾರೆ.

RELATED TOPICS:
English summary :Ukraine kept Indian students as hostages in Kharkiv, says Russia

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...