Mon,May06,2024
ಕನ್ನಡ / English

ಉಜಿರೆಯ ವೈದ್ಯ ವಿದ್ಯಾರ್ಥಿನಿ ಬಂಕರ್ ನಲ್ಲಿ ಅಡಗಿಕೊಂಡಿದ್ದು ಅಪಾಯದ ಸ್ಥಿತಿಯಲ್ಲಿದ್ದಾರೆ! | ಜನತಾ ನ್ಯೂಸ್

03 Mar 2022
2067

ಬೆಳ್ತಂಗಡಿ : ಉಜಿರೆಯ ವೈದ್ಯ ವಿದ್ಯಾರ್ಥಿನಿ ಹೀನಾ ಫಾತಿಮಾ ಅವರೂ ಬಂಕರ್ ನಲ್ಲಿ ಅಡಗಿಕೊಂಡಿದ್ದು ಅಪಾಯದ ಸ್ಥಿತಿಯಲ್ಲಿದ್ದಾರೆ ಎಂಬ ಸ್ಪೋಟಕ ಮಾಹಿತಿ ಹೊರಬಿದ್ದಿದೆ.

ಉಕ್ರೇನ್‌ನ ಕಾರ್ಕಿವ್ ನಲ್ಲಿ ಮಂಗಳವಾರ ರಷ್ಯಾ ದಾಳಿಗೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿ, ವೈದ್ಯ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ ಸ್ಥಳದಿಂದ ಕೇವಲ 100 ಮೀಟರ್ ಅಂತರದಲ್ಲಿ ಉಜಿರೆಯ ವೈದ್ಯ ವಿದ್ಯಾರ್ಥಿನಿ ಹೀನಾ ಫಾತಿಮಾ ಅವರೂ ಬಂಕರ್ ನಲ್ಲಿ ಅಡಗಿಕೊಂಡಿದ್ದು ಅಪಾಯದ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ.

ಉಜಿರೆಯ ಟಿ.ಬಿ. ಕ್ರಾಸ್ ನಿವಾಸಿ ದಿ. ಯಾಸೀನ್ ಮತ್ತು ಶಹನಾ ದಂಪತಿ ಪುತ್ರಿ ಹೀನಾ ಫಾತಿಮಾ ಅವರೇ ಯುದ್ಧಗ್ರಸ್ಥ ಉಕ್ರೇನ್ ನಾಡಿನಲ್ಲಿ ಪ್ರಾಣಾಪಾಯ ಎದುರಿಸುತ್ತಿರುವ ವಿದ್ಯಾರ್ಥಿನಿ.

ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿರುವ ಹೀನಾ ಅವರು ನಿನ್ನೆ ದಿನ ಮೃತಪಟ್ಟ ನವೀನ್ ಅವರ ಬ್ಯಾಚ್ ನಲ್ಲೇ ಕಲಿಯುತ್ತಿದ್ದಾರೆ ಎಂದು ಅವರ ಮಾವ, ಉದ್ಯಮಿ ಆಬಿದ್ ಅಲಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಕಟ್ಟಡವೊಂದರ ತಳಹಂತದ ಬಂಕರ್‌ನಲ್ಲಿ‌ ಹೀನಾ ಫಾತಿಮಾ ಸೇರಿದಂತೆ ಒಟ್ಟು 7 ಮಂದಿ ಕನ್ನಡಿಗ ವಿದ್ಯಾರ್ಥಿಗಳು ತಮ್ಮನ್ನು ರಕ್ಷಿಸಿಕೊಂಡಿದ್ದರು.

ವಿದೇಶಾಂಗ ಇಲಾಖೆ ಅವರ ಜೊತೆ ಸಂಪರ್ಕ ಸಾಧಿಸಿದ್ದು, ಅವರಿಗೆ ಧೈರ್ಯ ತುಂಬುವ ಕಾರ್ಯ ಮಾಡುತ್ತಿದೆ. ಅಲ್ಲಿಂದ ಬುಧವಾರ ದಿವಸ ಅವರನ್ನು ಹೊರಬರುವಂತೆ ನಿರ್ದೇಶಿದ್ದು, ರೈಲು ಮಾರ್ಗದ ಮೂಲಕ 1000 ಕಿ‌.ಮೀ. ದೂರದಲ್ಲಿರುವ ಲಿವಿನ್ ಎಂಬ ಗಡಿ ಪ್ರದೇಶಕ್ಕೆ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದೆ ಎಂಬ ಮಾಹಿತಿ ಇದೆ.

RELATED TOPICS:
English summary : A medical student hiding in a bunker is in danger!

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...