Sun,Apr28,2024
ಕನ್ನಡ / English

ಹರ್ಷ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರ! | ಜನತಾ ನ್ಯೂಸ್

03 Mar 2022
1896

ಶಿವಮೊಗ್ಗ : ಹರ್ಷನ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ. ಮಾರ್ಚ್​ 6ರಂದು ಹರ್ಷನ ಮನೆಗೆ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ನಾನು ಹೋಗಿ 25 ಲಕ್ಷ ರೂ ಪರಿಹಾರ ನೀಡುತ್ತೆವೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಹರ್ಷ ಕೊಲೆಯ ಬಗ್ಗೆ ಬೊಮ್ಮಯಿ ದುಃಖವನ್ನು ವ್ಯಕ್ತಪಡಿಸಿದ್ದಾರೆ. ನನ್ನ ಜೊತೆ ದೂರವಾಣಿಯಲ್ಲಿ ಮಾತನಾಡಿ ಹರ್ಷನ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು..

ಕಾಂಗ್ರೆಸ್ ನವರು ಯಾಕೆ ಇದುವರೆಗೂ ಮಾತನಾಡುತ್ತಿಲ್ಲ. ಜಿಲ್ಲಾ ಕಾಂಗ್ರೆಸ್​​ನವರು ಹೇಳಿಕೆ ನೀಡಿದ್ದಾರೆ. ಆದರೆ ರಾಜ್ಯ ನಾಯಕರು ಮಾಡುತ್ತಿಲ್ಲ. ಡಿಕೆಶಿ ಅವರು ಪಾದಯಾತ್ರೆ ಮುಗಿಸಿ ಬರ್ತಿನಿ ಅಂತ ಹೇಳಿದ್ದಾರೆ ಇದನ್ನು ಸ್ವಾಗತ ಮಾಡುತ್ತೇನೆ ಎಂದರು.

ಯು.ಟಿ.ಖಾದರ್ ನೇತೃತ್ವದಲ್ಲಿ ಸಭೆ ಆಯ್ತು. ಎಲ್ಲಾ ಮುಸಲ್ಮಾನ್ ಶಾಸಕರು ಸಭೆ ನಡೆಸಿ, ಇಂತಹ ಘಟನೆಗೆ ಪಿಎಫ್​ಐ, ಎಸ್​ಡಿಪಿಐ ಕಾರಣ ಕ್ರಮ ಕೈಗೊಳ್ಳಿ ಅಂದಿದ್ದರು. ಆ ನಾಯಕರುಗಳೇ ಸಂಘಟನೆ ನಿಷೇಧ ಮಾಡಿ ಅಂದಿದ್ದರು. ಆದರೆ ಡಿಕೆಶಿ, ಸಿದ್ದರಾಮಯ್ಯ ಮಾತ್ರ ಆರ್​ಎಸ್​ಎಸ್ ಕಾರಣ ಅಂತಿದ್ದಾರೆ. ಆಸ್ತಿ-ಪಾಸ್ತಿ ಹಾನಿ‌ ಮಾಡಿದವರಲ್ಲಿ ಹೊರಗಡೆಯವರು ಹೆಚ್ಚಿನ‌ ಸಂಖ್ಯೆಯಲ್ಲಿದ್ದಾರೆ. ನಷ್ಟ ಆಗಿರುವವರಿಗೆ ಸರ್ಕಾರದಿಂದ ಪರಿಹಾರ ಕೊಡ್ತೇವೆ ಎಂದು ಭರವಸೆ ನೀಡಿದರು.

ರಾಜಕೀಯ ದುರ್ಬಳಕೆ ಮಾಡಿಕೊಳ್ಳುವುದು ಸರಿಯಲ್ಲ. ಎಸ್ ಡಿ ಪಿ ಐ ನಿಷೇಧದ ಕುರಿತು ನಮ್ಮ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸುವ ಚರ್ಚೆ ನಡೆಸುತ್ತಿದ್ದೆವೆ‌ ಎಂದರು.

RELATED TOPICS:
English summary :Harsha Murder: 25 lakhs for Harsha s family. Government announcing relief

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...