ಉಕ್ರೇನ್ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು! | ಜನತಾ ನ್ಯೂಸ್
ಉಕ್ರೇನ್ : ಉಕ್ರೇನ್ನ ಕೀವ್ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡು ತಗುಲಿದೆ ಎಂದು ಕೇಂದ್ರ ಸಚಿವ ವಿ.ಕೆ ಸಿಂಗ್ ಮಾಹಿತಿ ನೀಡಿದ್ದಾರೆ.
ಸದ್ಯ ಗಾಯಗೊಂಡಿರುವ ವಿದ್ಯಾರ್ಥಿಯನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರನ್ನೂ ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡುವ ಕೆಲಸ ನಡೆಯುತ್ತಿದೆ ಅಂತಾ ವಿಕೆ ಸಿಂಗ್ ಮಾಹಿತಿ ನೀಡಿದ್ದಾರೆ.
ಆದರೆ ಗಾಯಗೊಂಡಿರುವ ವಿದ್ಯಾರ್ಥಿ ಯಾರು ಏನು ಎನ್ನುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
Glad I could help.
— General Vijay Kumar Singh (@Gen_VKSingh) March 4, 2022
Credit goes to everyone in the team who are working tirelessly to help out our fellow countrymen. Safety of our compatriots is their reward.
Gratitude also to our foreigner friends on both sides of the border who came good at the right time.#OperationGanga https://t.co/G3FxIXBZps