Sat,May04,2024
ಕನ್ನಡ / English

ಉಕ್ರೇನ್ ಒಳಗೆ ಕಾಲಿಡೋಕೆ ಇಂಡಿಯನ್ ಗವರ್ನಮೆಂಟ್ ಗೆ ಗಟ್ಸ್ ಇಲ್ಲ ಎಂದ ಅನೀಷ್ ವಿರುದ್ಧ ಜನಾಕ್ರೋಶ | ಜನತಾ ನ್ಯೂಸ್

04 Mar 2022
2263

ಬೆಂಗಳೂರು : ಆಪರೇಷನ್ ಗಂಗಾ ಅಡಿಯಲ್ಲಿ ರಕ್ಷಿಸಿ ಭಾರತಕ್ಕೆ ಕರೆತಂದು ಬೆಂಗಳೂರು ತಲುಪಿದ ಬಳಿಕ ಅನೀಶ್ ಎನ್ನುವ ಹುಡುಗ ಬೆಂಗಳೂರು ವಿಮಾನ ತಲುಪಿದ ಬಳಿಕ ಉಕ್ರೇನ್ ಒಳಗೆ ಕಾಲಿಡೋಕೆ ಇಂಡಿಯನ್ ಗವರ್ನಮೆಂಟ್ ಗೆ ಗಟ್ಸ್ ಇಲ್ಲ ಎಂದು ಟೀಕೆ ಮಾಡಿದ ಅನೀಷ್ ಎನ್ನುವ ಬೆಂಗಳೂರಿನ ಗಿರಿನಗರದ ಹುಡುಗನ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ.

ಈ ಹುಡುಗನ ವೀಡಿಯೊ ತುಣುಕುಗಳನ್ನು ಹಂಚಿಕೊಂಡು ಕೆಲವರು ಈತನಿಗೆ ಅವಾಚ್ಯ ಶಬ್ದಗಳಿಂದ ಬೈದರೇ, ಇನ್ನೂ ಕೆಲವರು ಈತನಿಗೆ ಸರಿಯಾದ ಬುದ್ಧಿ ಹೇಳಿಕೊಡದ ಪೋಷಕರನ್ನು ಮನಸೋ ಇಚ್ಛೆ ಬೈದಿದ್ದಾರೆ, ಇನ್ನೂ ಕೆಲವರು ದೇಶದ್ರೋಹಿ ಎಂದೂ ಕೂಡ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಯುದ್ಧ ಪರಿಸ್ಥಿತಿ ಎದುರಿಸುತ್ತಿರುವ ಉಕ್ರೇನ್ ನಲ್ಲಿ ಬಸ್ ಪ್ರಯಾಣಕ್ಕಾಗಿ ತಾನು ಸುಮಾರು 6 ಸಾವಿರ ರೂಪಾಯಿಯಷ್ಟು ಖರ್ಚು ಮಾಡಿರುವ ಬಗ್ಗೆ, ಹಾಗೆಯೇ ರಾಯಭಾರಿ ಕಚೇರಿ ಅಧಿಕಾರಿಗಳು ಅರ್ಧ ಗಂಟೆ ತಡವಾಗಿ ಕರೆ ಮಾಡಿದ್ದಕ್ಕೆ ಮತ್ತು ಅಧಿಕಾರಿಗಳು 5 ಗಂಟೆ ತಡವಾಗಿ ಬಂದು ಕಾಯಿಸಿದ್ದ, ಕುರಿತು ವಿಶೇಷವಾಗಿ ಅಕ್ರೋಶ ವ್ಯಕ್ತಪಡಿಸಿರುವ ಇತನು ಪೂರ್ವ ಉಕ್ರೇನ್ ಒಳಗೆ ಕಾಲಿಡೋಕೆ ಇಂಡಿಯನ್ ಗವರ್ನಮೆಂಟ್ ಗೆ ಗಟ್ಸ್ ಇಲ್ಲ. ಎಂದು ತನ್ನ ಉದ್ದಟತನ ಪ್ರದರ್ಶಿಸಿದ್ದಾನೆ, ಎಂದು ಸಾಕಷ್ಟು ಜನರು ಚಿಮಾರಿ ಹಾಕಿದ್ದಾರೆ.

ಉಕ್ರೇನ್-ರಷ್ಯಾ ನಡುವೆ ಯುದ್ಧ ಆರಂಭಗೊಂಡಾಗಿನಿಂದ ಇಲ್ಲಿಯವರೆಗೆ ವಿದ್ಯಾರ್ಥಿಗಳೂ ಸೇರಿದಂತೆ ಸಾವಿರಾರು ಭಾರತಿಯರನ್ನು ರಕ್ಷಿಸಲು ಮುಂದಾಗಿದೆ ಭಾರತ ಸರ್ಕಾರ. ಪ್ರಪಂಚದ ದೊಡ್ಡಣ್ಣ ಎಂದು ಕರೆಯಿಸಿಕೊಳ್ಳುವ ಅಮೇರಿಕ ಸೇರಿದಂತೆ ಮುಂದುವರೆದ ರಾಷ್ಟ್ರಗಳೆಲ್ಲವೂ ಉಕ್ರೇನ್ ನಲ್ಲಿ ಸಿಲುಕಿರುವ ತಮ್ಮ ನಾಗರಿಕರಿಗೆ ಯಾವುದೇ ಸಹಾಯ ನೀಡದೆ ಸ್ವಂತ ವ್ಯವಸ್ಥೆ ಮಾಡಿಕೊಳ್ಳಲು ಹೇಳಿದೆ.

ಅಮೇರಿಕಾದಂತ ದೇಶವೇ ತನ್ನ ಉಕ್ರೇನ್ ನಲ್ಲಿದ್ದ ಎಂಬೆಸಿ ಖಾಲಿ ಮಾಡಿ ಕೈಚೆಲ್ಲಿ ಕುಳಿತಿದೆ. ಯಾವ ದೇಶದ ವಿಮಾನಗಳೂ ಹಾರಾಟವನ್ನೇ ನಡೆಸದಂತಹ ಗಡಿ ಪ್ರದೇಶಗಳಿಗೆ ಕೇವಲ ಭಾರತದ ವಿಮಾನಗಳು, 4 ಕೇಂದ್ರ ಮಂತ್ರಿಗಳು ಹೋಗಿ ಪರಿಸ್ಥಿತಿ ನಿಭಾಯಿಸುತ್ತಿದ್ದಾರೆ.

ಸ್ವತಃ ಪ್ರಧಾನಿ‌ಯೇ ಮೇಲ್ವಿಚಾರಣೆ‌ಯಲ್ಲಿದ್ದು, ರಷ್ಯಾ ಸೇರಿದಂತೆ ಇತರ ದೇಶದ ಮುಖ್ಯಸ್ಥರೊಂದಿಗೆ ಸಂಪರ್ಕಿಸಿ ಭಾರತಿಯರ ರಕ್ಷಣೆಗೆ ಒತ್ತಾಯಿಸುತ್ತಿದ್ದಾರೆ.

ಪ್ರಪಂಚದಲ್ಲೆಡೆ ಭಾರತದ ಪ್ರಯತ್ನ‌ದ ಬಗ್ಗೆ ಭಾರಿ ಮೆಚ್ಚುಗೆಯಿದೆ, ಶತ್ರು ರಾಷ್ಟ್ರಗಳಾದ ಚೀನಾ, ಪಾಕಿಸ್ತಾನದ ನಾಗರಿಕರೇ ಭಾರತ ಸರ್ಕಾರವನ್ನು ಕೊಂಡಾಡುತ್ತಿದ್ದಾರೆ, ಅಲ್ಲದೇ ಭಾರತದ ಧ್ವಜವನ್ನು ತಮ್ಮ ರಕ್ಷಣೆಗೆ ಬಳಸುತ್ತಿದ್ದಾರೆ.

RELATED TOPICS:
English summary :Outrage against Anish who said Indian Govt donot have guts to enter inside Ukraine

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...