Sat,May18,2024
ಕನ್ನಡ / English

ತವರು ಜಿಲ್ಲೆ ಹಾವೇರಿಗೆ ಬಸವರಾಜ ಬೊಮ್ಮಾಯಿ ಬಂಪರ್ ಕೊಡುಗೆ! | ಜನತಾ ನ್ಯೂಸ್

04 Mar 2022
3602

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್‌ನಲ್ಲಿ ತವರು ಜಿಲ್ಲೆ ಹಾವೇರಿಗೆ ಬಂಪರ್‌ ಕೊಡುಗೆಗಳನ್ನು ಘೋಷಿಸಿದ್ದಾರೆ.

ಹಾವೇರಿಯಲ್ಲಿ ಮೆಗಾಡೈರಿ, ರಾಣೆಬೆನ್ನೂರಿನಲ್ಲಿ ಜವಳಿ ಪಾರ್ಕ್‌, ಹಾವೇರಿಯಲ್ಲಿ ನೂತನ ವಿಶ್ವವಿದ್ಯಾಲಯದ ಸ್ಥಾಪನೆ ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಸವಣೂರಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ, ದ್ವಿತಳಿ ಮೊಟ್ಟೆ ಉತ್ಪಾದಿಸಿ ಶೈತೀಕರಿಸಲು ರಾಣೆಬೆನ್ನೂಇನಲ್ಲಿ 15 ಕೋಟಿ ರೂ.ಗಳ ವೆಚ್ಚದಲ್ಲಿ ಶೈತ್ಯಾಗಾರ ನಿರ್ಮಾಣ ಮಾಡುವುದಾಗಿ ಘೋಷಿಸಿರುವ ಸಿಎಂ, ಹಾವೇರಿಯಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ರೂ. ಅನುದಾನ ಮೀಸಲಿಡುವುದಾಗಿ ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಗೆ 15 ಕಾರ್ಯಕ್ರಮಗಳ ಘೋಷಣೆ
. ಹಿರೇಕೆರೂರಿನಲ್ಲಿ ಗೋವಿನ ಜೋಳ ಸಂಶೋಧನಾ ಕೇಂದ್ರ
. ಹಾನಗಲ್‌ನಲ್ಲಿ ಮಾವು ಸಂಸ್ಕರಣಾ ಘಟಕ
. ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೆ 20 ಕೋಟಿ ರೂ. ನಿಗದಿ
. ಹಾವೇರಿಯಲ್ಲಿ ಡಾ.ಮಹಾದೇವ ಬಣಕಾರರ ಸಾಂಸ್ಕೃತಿಕ ಭವನಕ್ಕಾಗಿ 2 ಕೋಟಿ ರೂ.
. ಶಿಗ್ಗಾಂವಿಯಲ್ಲಿ ಬಸ್ ಘಟಕ ಮತ್ತು ಚಾಲನಾ ತರಬೇತಿ ಕೇಂದ್ರಕ್ಕೆ 28 ಕೋಟಿ ರೂ.
. ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆ
. ಚರ್ಮ ಕುಶಲಕರ್ಮಿಗಳಿಗೆ ಹಾವೇರಿಯಲ್ಲಿ ಸಾಮಾನ್ಯ ಸೌಲಭ್ಯ ಸಮುಚ್ಚಯ ಸ್ಥಾಪನೆ
. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರುಗಳಿಗೆ ಹೊಸ ರೈಲು ಮಾರ್ಗ ಯೋಜನೆ
. ಹಾವೇರಿಯಲ್ಲಿ ಕೈಗಾರಿಕೆ ಸ್ಥಾಪಿಸಲು ಉತ್ತೇಜನ
. ಕಾಲೇಜುಗಳ ಮೇಲ್ವಿಚಾರಣೆ ಸುಧಾರಣೆಗೆ ಹಾವೇರಿ ಸೇರಿ ಏಳು ಜಿಲ್ಲೆಗಳಲ್ಲಿ ವಿನೂತನ ಮಾದರಿಯ ವಿವಿ ಸ್ಥಾಪನೆ
. ರಾಣೆಬೆನ್ನೂರಿನಲ್ಲಿ ನೂತನ‌ ಜವಳಿ ಪಾರ್ಕ್
. ಹಾವೇರಿ ಸೇರಿ ನಾಲ್ಕು ಜಿಲ್ಲೆಗಳಲ್ಲಿ ‘ಮುಖ್ಯಮಂತ್ರಿ ಆರೋಗ್ಯ ವಾಹಿನಿ’ ಹೆಸರಿನ ಸಂಚಾರಿ ಕ್ಲಿನಿಕ್
. ಶಿಗ್ಗಾಂವಿ ತಾಲೂಕು ಸಾರ್ವಜನಿಕ ಆಸ್ಪತ್ರೆ 250 ಹಾಸಿಗೆಗಳಿಗೆ ಮೇಲ್ದರ್ಜೆಗೆ
. ಸವಣೂರು ತಾಲೂಕಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ
. ಶಿಗ್ಗಾಂವಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಏರೋಸ್ಪೇಸ್, ಇಂಜಿನಿಯರಿಂಗ್, ಇಂಡಸ್ಟ್ರಿಯಲ್ ಆಟೋಮೇಷನ್, ಎಲೆಕ್ಟ್ರಾನಿಕ್ ಕ್ಷೇತ್ರಗಳ ತರಬೇತುದಾರರಿಗೆ ತರಬೇತಿ ಕೇಂದ್ರ

RELATED TOPICS:
English summary :Karnataka Budget 2022

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...