Sat,May04,2024
ಕನ್ನಡ / English

ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ಬಂಧನ: 50 ಲಕ್ಷ ರೂ. ಮೌಲ್ಯದ 400 ಗ್ರಾಂ ಎಂಡಿಎಂಎ ವಶ | ಜನತಾ ನ್ಯೂಸ್

05 Mar 2022
2777

ಬೆಂಗಳೂರು : ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ಆರೋಪಿಯನ್ನು ಕೆ.ಜಿ.ಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ಇಂಜಿನಿಯರಿಂಗ್, ವೈದ್ಯಕೀಯ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ವಿದೇಶಿ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಇಂಟರ್ನೆಟ್ ಕಾಲ್, ವಾಟ್ಸಾಪ್ ಕಾಲ್ ಮೂಲಕ ಗ್ರಾಹಕರ ಜೊತೆ ಮಾತನಾಡುತ್ತಿದ್ದ ಆರೋಪಿ ನೆಲ್ಸನ್ ‌ಆನ್‌ಲೈನ್ ಮೂಲಕ ಹಣ ಪಡೆಯುತ್ತಿದ್ದ. ಬಳಿಕ ನಿರ್ಜನ ಪ್ರದೇಶದಲ್ಲಿರುವ ಪೊದೆ, ಮರ-ಗಿಡಗಳ ಬಳಿ ಡ್ರಗ್ಸ್ ತಂದಿಟ್ಟು ಫೋಟೋ ಮತ್ತು ಲೊಕೇಷನ್ ಅನ್ನು ಗ್ರಾಹಕರಿಗೆ ಕಳುಹಿಸುತ್ತಿದ್ದ ಎನ್ನಲಾಗಿದೆ.

ಬಂಧಿತರಿಂದ 50 ಲಕ್ಷ ಮೌಲ್ಯದ 400 ಗ್ರಾಂ ಎಂಡಿಎಂಎ(MDMA) ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

RELATED TOPICS:
English summary : Drug Peddler arrested: Rs 50 lakh Worth 400 g MDMA

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...