Sun,May19,2024
ಕನ್ನಡ / English

ಎಸ್ಪಿ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದ ಎಎಸ್ಐ ಕುಸಿದು ಬಿದ್ದು ಸಾವು! | ಜನತಾ ನ್ಯೂಸ್

05 Mar 2022
2763

ಮಂಗಳೂರು : ದಕ್ಷಿಣ ಕನ್ನಡ ಎಸ್​ಪಿ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದ ಎಎಸ್​ಐ ತಿಪ್ಪಣ್ಣ ನಾಗವ್ವ ಮಾದರ(37) ದಾರಿಯಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಬೆರಳುಮುದ್ರೆ ಘಟಕದಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ತಿಪ್ಪಣ ನಾಗವ್ವ ಮಾದರ (37) ಮೃತಪಟ್ಟವರು.

ನಗರದ ಪಾಂಡೇಶ್ವರದ ಎಸ್​ಪಿ ಕಚೇರಿಯಲ್ಲಿರುವ ಬೆರಳು ಮುದ್ರೆ ಘಟಕದ ಕಚೇರಿಗೆ ನಡೆದುಕೊಂಡು ಹೋಗುತ್ತಿರುವಾಗ ಎ.ಬಿ.ಶೆಟ್ಟಿ ವೃತ್ತದ ಬಳಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ.

ಕೂಡಲೇ ಅವರನ್ನು ಎಂ.ವಿ ಶೆಟ್ಟಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಕೆಎಂಸಿ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ.

ಇವರು ಮೂಲತಃ ಬೆಳಗಾವಿ ಜಿಲ್ಲೆ ರಾಮದುರ್ಗ ಚಿಪ್ಪಾಲ್​ಕಟ್ಟಿ ಗ್ರಾಮದವರು. 2011ರಲ್ಲಿ ಪೊಲೀಸ್ ಕಾನ್ಸ್​ಟೇಬಲ್ ಆಗಿ ಇಲಾಖೆಗೆ ಸೇರಿದ್ದರು. ಬಾಗಲಕೋಟೆಯಲ್ಲಿ ಹೆಡ್ ಕಾನ್ಸ್​ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಆರು ತಿಂಗಳ ಹಿಂದೆ ಮುಂಬಡ್ತಿಗೊಂಡು ದಕ್ಷಿಣ ಕನ್ನಡ ಜಿಲ್ಲಾ ಬೆರಳು ಮುದ್ರೆ ಘಟಕದಲ್ಲಿ ಆರು ತಿಂಗಳಿಂದ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

RELATED TOPICS:
English summary :ASI collapses and dies on his way to SP office

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...