Thu,May02,2024
ಕನ್ನಡ / English

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ನಾಳೆಯಿಂದ 3 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ | ಜನತಾ ನ್ಯೂಸ್

06 Mar 2022
2153

ಬೆಂಗಳೂರು : ರಾಜ್ಯದ ಹಲವು ಕಡೆ ಮಾರ್ಚ್ 7ರ ಬಳಿಕ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಾರ್ಚ್​ 7ರ ಬಳಿಕ ಗುಡುಗ ಸಹಿತ ಭಾರೀ ಮಳೆಯಾಗೋ ಸಾಧ್ಯತೆ ಇದೆ. ಬಂಗಾಳ ಕೊಲ್ಲಿ ಭಾಗದಲ್ಲಿ ವಾಯುಭಾರ ಕುಸಿತದ ವಾತಾವರಣ ಉಂಟಾಗಿದೆ. ಇದರಿಂದ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಯೂ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮಾರ್ಚ್ 7 ರಂದು ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಾಗೂ ಪಶ್ಚಿಮ ಘಟ್ಟದ ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ನಿರೀಕ್ಷೆ ಇದೆ.

ಮಾರ್ಚ್ 9ರವರೆಗೂ ಪಶ್ಚಿಮ ಘಟ್ಟ ಭಾಗಗಳಲ್ಲಿ ಮಳೆಯಾಗಲಿದೆ. ಮಾರ್ಚ್ 8 ಮತ್ತು 9ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ ಹಾಗೂ ಹಾವೇರಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆ ಸುರಿಯುವ ಸಂಭವ ಇದೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣಹವೆ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

RELATED TOPICS:
English summary :Rainfall over the state for 3 days from tomorrow

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...