Fri,May03,2024
ಕನ್ನಡ / English

ಬೆಂಗಳೂರು-ಇಂಡಿಯಾ ನ್ಯಾನೋ ಸಮಾವೇಶಕ್ಕೆ ಚಾಲನೆ! | ಜನತಾ ನ್ಯೂಸ್

07 Mar 2022
3037

ಬೆಂಗಳೂರು : ನ್ಯಾನೋ ತಂತ್ರಜ್ಞಾನದ ಮೂಲಕ ತಯಾರಿಸಿರುವ ನ್ಯಾನೋ ಯೂರಿಯಾ ರಸಗೊಬ್ಬರವು ಪರೀಕ್ಷಾ ಹಂತದಲ್ಲಿ ಯಶಸ್ವಿಯಾಗಿದ್ದು, ಇದು ಮುಂಬರುವ ದಿನಗಳಲ್ಲಿ ರೈತರ ಬದುಕನ್ನು ಹಸನಾಗಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವರ್ಚುಯಲ್ ಮಾದರಿಯಲ್ಲಿ ಏರ್ಪಡಿಸಿರುವ ಮೂರು ದಿನಗಳ 12ನೇ ವರ್ಷದ ಬೆಂಗಳೂರು-ಇಂಡಿಯಾ ನ್ಯಾನೋ ಸಮಾವೇಶವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಈ ಸಮಾವೇಶವು ಬುಧವಾರದವರೆಗೆ ನಡೆಯಲಿದೆ. ನ್ಯಾನೋ ಯೂರಿಯಾವನ್ನು ರಾಜ್ಯದ ಎಲ್ಲ ಕೃಷಿ ವಿ.ವಿ.ಗಳಲ್ಲಿ ಈಗಾಗಲೇ ಪರೀಕ್ಷೆಗೆ ಒಳಪಡಿಸಲಾಗಿದ್ದು, ಒಳ್ಳೆಯ ಫಲಿತಾಂಶ ಬಂದಿದೆ.

ಇದು ಮುಂಬರುವ ದಿನಗಳಲ್ಲಿ ಕೃಷಿಕರ ಅವಿಭಾಜ್ಯ ಅಂಗವಾಗಲಿದ್ದು, ನ್ಯಾನೋ ತಂತ್ರಜ್ಞಾನವು ಬದುಕಿನಲ್ಲಿ ಮಹತ್ತರ ಬದಲಾವಣೆಗಳನ್ನು ತರಲಿದೆ ಎಂದರು. ವಿಜ್ಞಾನ ಮತ್ತು ತಂತ್ರಜ್ಞಾನಗಳ ಮೂಲಕ ಜನಜೀವನವನ್ನು ಸುಧಾರಿಸಬೇಕು ಎನ್ನುವುದು ಪ್ರಧಾನಿ ಮೋದಿಯವರ ಕನಸೂ ಆಗಿದೆ ಎಂದು ಅವರು ನುಡಿದರು.

ಸಮಾರಂಭದಲ್ಲಿ ಸಮ್ಮೇಳನದ ಕಾರ್ಯಕಾರಿ ಸಮಿತಿ ಮುಖ್ಯಸ್ಥ ಪ್ರೊ.ಅಜಯಕುಮಾರ್ ಸೂದ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಕೆಸ್ಟೆಪ್ಸ್ ವ್ಯವಸ್ಥಾಪಕ ನಿರ್ದೇಶಕ ಎ.ಬಿ.ಬಸವರಾಜು ಇದ್ದರು. ಕೇಂದ್ರ ಸಚಿವ ಡಾ.ಸಿಎನ್‌ಆರ್ ರಾವ್ ವರ್ಚುಯಲ್ ರೂಪದಲ್ಲಿ ಭಾಗವಹಿಸಿದ್ದರು.

RELATED TOPICS:
English summary :Basavaraj bommai: Drive to Bangalore-India Nano Conference

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...