Mon,May06,2024
ಕನ್ನಡ / English

ಮಾರ್ಚ್ 21 ರವರೆಗೆ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ನ್ಯಾಯಾಂಗ ಬಂಧನ ವಿಸ್ತೃತ | ಜನತಾ ನ್ಯೂಸ್

07 Mar 2022
2710

ಮುಂಬೈ : ಪರಾರಿಯಾಗಿರುವ ಭೂಗತಪಾತಕಿ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರನ್ನು ವಿಶೇಷ ಪಿಎಂಎಲ್‌ಎ ನ್ಯಾಯಾಲಯವು ಮಾರ್ಚ್ 21 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಜಾರಿ ನಿರ್ದೇಶನಾಲಯ(ಇಡಿ) ಫೆಬ್ರವರಿ 23ರಂದು, ಕಾಂಗ್ರೆಸ್, ಎನ್‌ಸಿಪಿ ಮತ್ತು ಶಿವಸೇನೆ ಮೈತ್ರಿಯ ಮಹಾ ವಿಕಾಸ ಆಘಾಡಿ(ಎಂವಿಎ) ಸಮ್ಮಿಶ್ರ ಸರ್ಕಾರದ ಸಚಿವ ಮಲಿಕ್ ಅವರನ್ನು, ಬಂಧಿಸಿದ್ದು ವಿಸ್ತೃತ ಕಸ್ಟಡಿ ಭಾನುವಾರ ಕೊನೆಗೊಂಡ ನಂತರ ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಏತನ್ಮಧ್ಯೆ, ಎಂವಿಎ ಸರ್ಕಾರದ ವಿರುದ್ಧ ರಾಜ್ಯದ ಭಾರತೀಯ ಜನತಾ ಪಕ್ಷದ ಶಾಸಕರು ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ಪ್ರತಿಭಟನೆಯನ್ನು ಮುಂದುವರೆಸಿದ್ದು, ಸಚಿವ ನವಾಬ್ ಮಲಿಕ್ ರಾಜೀನಾಮೆಗೆ ಒತ್ತಾಯಿಸಿದರು.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಫೆಬ್ರವರಿಯಲ್ಲಿ ಪರಾರಿಯಾದ ಭೂಗತಪಾತಕಿ ದಾವೂದ್ ಇಬ್ರಾಹಿಂ ಕಸ್ಕರ್ ಅವರ ಮೃತ ಸಹೋದರಿ ಹಸೀನಾ ಪಾರ್ಕರ್ ಸೇರಿದಂತೆ ಅವರ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಿತು.

RELATED TOPICS:
English summary : Maharashtra Minister Nawab Malik judicial custody extended till March 21

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...