Fri,May03,2024
ಕನ್ನಡ / English

ವಿಷ ಸೇವಿಸಿ ತಾಯಿ-ಮಗಳು ಆತ್ಮಹತ್ಯೆ! | ಜನತಾ ನ್ಯೂಸ್

08 Mar 2022
2930

ಮೈಸೂರು : ತಿ.ನರಸೀಪುರ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ತಾಯಿ- ಮಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ತಿ.ನರಸೀಪುರ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಂದಿನಿ(35), ಸಿಂಚನ(9) ಆತ್ಮಹತ್ಯೆ ಮಾಡಿಕೊಂಡವರು. ಕೌಟುಂಬಿಕ ಕಲಹದಿಂದ ಸ್ವಲ್ಪ ದಿನದ ಹಿಂದೆ ನಂದಿನಿ ಪತಿಯಿಂದ ಬೇರ್ಪಟ್ಟು ತವರು ಮನೆಯಲ್ಲಿ ವಾಸವಾಗಿದ್ದರು.

ಈ ವಿಚಾರದಲ್ಲಿ ಆಗಾಗ ಗಲಾಟೆಗಳಾಗಿತ್ತು. ಇದೇ ವಿಚಾರಕ್ಕೆ ಮನನೊಂದು ಮಗಳ ಜತೆ ವಿಷ ಕುಡಿದಿದ್ದರು ಎನ್ನಲಾಗಿದೆ. ವಿಷ ಸೇವಿಸಿದ್ದ ಅಮ್ಮ- ಮಗಳನ್ನು ಕೂಡಲೇ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಇಬ್ಬರೂ ಸಾವನ್ನಪ್ಪಿದ್ದಾರೆ.

ಈ ಸಂಬಂಧ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Mother-daughter suicide by consuming poison in Mysuru

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...