Sun,May05,2024
ಕನ್ನಡ / English

ಸ್ಪರ್ಧಾತ್ಮಕ ಪರೀಕ್ಷೆಗೆ ಕೋಚಿಂಗ್ ಪಡೆಯುತ್ತಿದ್ದ ಯುವತಿ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ! | ಜನತಾ ನ್ಯೂಸ್

10 Mar 2022
3319

ಧಾರವಾಡ : ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದ ಯುವತಿಯೋರ್ವಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸಪ್ತಾಪುರ ಬಡಾವಣೆಯಲ್ಲಿರೋ ಅಶ್ವಿನಿ ಪಿಜಿಯಲ್ಲಿ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ರಬಕವಿ ತಾಲೂಕಿನ ಯರಗಟ್ಟಿ ಗ್ರಾಮದ ಗೀತಾ ಹೆಗ್ಗಣ್ಣವರ್(22) ಮೃತ ದುರ್ದೈವಿ. ಕೆಎಎಸ್ ಪರೀಕ್ಷೆಗೆ ಕೋಚಿಂಗ್ ಪಡೆಯಲೆಂದು ಧಾರವಾಡಕ್ಕೆ ಬಂದಿದ್ದ ಗೀತಾ, ಸಪ್ತಾಪುರ ಬಡಾವಣೆಯ ಅಶ್ವಿನಿ ಎಂಬ ಪಿಜಿಯಲ್ಲಿ ಉಳಿದುಕೊಂಡಿದ್ದಳು.

ಕ್ಲಾಸಿಕ್ ಸಂಸ್ಥೆಯಲ್ಕಿ ಕೋಚಿಂಗ್ ಪಡೆಯುತ್ತಿದ್ದಳು. ಪಿಜಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅಶ್ವಿನಿಯ ಶವಪತ್ತೆಯಾಗಿದೆ. ಸಾವಿಗೂ ಮುನ್ನ ಆಕೆ ಬರೆದಿಟ್ಟ ಡೆತ್ ನೋಟ್ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಉಪನಗರ ಪೋಲಿಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :A young woman who was taking coaching a competitive exam, wrote a Death Note and committed suicide!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...