ಪುನೀತ್ ರಾಜ್ ಕುಮಾರ್ ಗೆ ಮೈಸೂರು ವಿವಿಯಿಂದ ಮರಣೋತ್ತರ ಗೌರವ ಡಾಕ್ಟರೇಟ್! | ಜನತಾ ನ್ಯೂಸ್
ಬೆಂಗಳೂರು : ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಅಪ್ಪುಗೆ ಮರಣೋತ್ತರ ಡಾಕ್ಟರೇಟ್ ನೀಡುವುದಾಗಿ ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಹೇಮಂತ್ ಕುಮಾರ್ ಘೋಷಿಸಿದ್ದಾರೆ.
ಮಾರ್ಚ್ 22ರಂದು ನಡೆಯಲಿರುವ ಮೈಸೂರು ವಿವಿ ಯ 102ನೇ ಘಟಿಕೋತ್ಸವದಲ್ಲಿ ಕನ್ನಡದ ಯುವರತ್ನನಿಗೆ ಗೌರವ ಡಾಕ್ಟರೇಟ್ ನೀಡುವುದಾಗಿ ತಿಳಿಸಿದ್ದಾರೆ.
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಮತ್ತು ಅವರ ಸಮಾಜಮುಖಿ ಕೆಲಸಗಳನ್ನು ಪರಿಗಣಿಸಿ ರಾಜ್ಯ ಸರ್ಕಾರ ಅವರಿಗೆ ಕರ್ನಾಟಕ ರತ್ನ ಗೌರವ ಘೋಷಿಸಿದ್ದು ಸಮಾರಂಭ ನಡೆಯಬೇಕಿದೆ.
RELATED TOPICS:
English summary : Posthumous honorary doctorate to Puneeth Rajkumar from Mysore Vivi